ಕಲಬುರಗಿ ಸಚಿವ ಸಂಪುಟ ತೃಪ್ತಿ ತಂದಿಲ್ಲ : ಬಿ.ಆರ್.ಪಾಟೀಲ್

‌ರಾಜ್ಯ ಸರ್ಕಾರ ಸೆ.17 ರಂದು ಕಲಬುರಗಿಯಲ್ಲಿ ನಡೆಸಿದ ಸಂಪುಟ ಸಭೆ ಸಮಾಧಾನ ತಂದಿದೆಯೇ ಹೊರತು, ನನಗೆ ತೃಪ್ತಿ ತಂದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ...

ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಜಾತಿಯ ಗೋಡೆಗಳನ್ನು ನಮ್ಮೊಳಗೇ ಕಟ್ಟುವ ಬದಲು ಸೇತುವೆಯನ್ನು ಕಟ್ಟುವ ತುರ್ತಾಗಿ ಕೆಲಸ ಆಗಬೇಕಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಕೊಪ್ಪಳನಿಂಗಪ್ಪ, ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ದಲಿತರ ಮೇಲಿನ...

ಬೀದರ್‌ | ದಶಕಗಳ ʼಜಿಲ್ಲಾಡಳಿತ ಸಂಕೀರ್ಣʼ ಕನಸಿಗೆ ಸಂಪುಟ ಅಸ್ತು

ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೀದರ್ ಜಿಲ್ಲಾಡಳಿತ ಸಂಕೀರ್ಣ ಮತ್ತು ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಕನಸು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಕಲಬುರ್ಗಿಯಲ್ಲಿ...

ಯಾದಗಿರಿ | ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ...

‘ಈ ದಿನ’ ತನಿಖಾ ವರದಿ ಪ್ರಕಟ | ಅವಳಿ ಸಿಎಂಗಳ ಜಂಟಿ ಭ್ರಷ್ಟಾಚಾರದ ವಿಶೇಷ ವರದಿ: ದಾಖಲೆ ಸಹಿತ

ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್‌ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka