ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ....
ಕಲಬುರಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಖಾಸಗಿ ಆಸ್ಪತ್ರೆಯ ಹೈಲೈಟ್ ಬೋರ್ಡ್ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ...
ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಕಾನ್ಸ್ಟೆಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ.
ರಮೇಶ ಡಂಬಳ(43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ...
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.
ಔರಾದ್ ನಿವಾಸಿ ಜಿಶಾನ್...
ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸಬೇಕಿದೆ. ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ...