ವಿಜಯಪುರ | ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ; ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಪ್ರತಿಭಟನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ವತಿಯಿಂದ ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧೀಜಿ ವೃತ್ತದಲ್ಲಿ ಡಿವಿಪಿ...

ತುಮಕೂರು|ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯುವಂತೆ ದಸಂಸ ಆಗ್ರಹ

ಒಳಮೀಸಲಾತಿ ಜಾರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ದ ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ಚರ್ಚೆ ನಡೆಸುವ ಸಲುವಾಗಿ ಇಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಇಂದು ದಲಿತ...

ತುಮಕೂರು | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಲು ಆಗ್ರಹ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ತುಮಕೂರು ನಗರ ಕಾಂಗ್ರೆಸ್ ಘಟಕದ ವತಿಯಿಂದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ,...

ಬೀದರ್‌ | ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ಖಂಡಿಸಿ ಕ್ಯಾಂಡಲ್‌ ಮಾರ್ಚ್

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ದುಷರ್ಮಿಗಳ ವಿರುದ್ಧ ಕಠಿಣ ಕಾನೂನು ಜರುಗಿಸಬೇಕೆಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮ್ಯೂಮೆಂಟ್‌ ವತಿಯಿಂದ ಬೀದರ್‌ನಲ್ಲಿ ಕ್ಯಾಂಡಲ್‌ ಮಾರ್ಚ್‌ ನಡೆಸಲಾಯಿತು. ಭಾನುವಾರ ಸಂಜೆ ನಗರದ...

ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಸಮಾಧಾನ ವ್ಯಕ್ತಪಡಿಸಿದರು. ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka