ಕಲಬುರಗಿ | ಶೆಡ್‌ಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ. ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ...

ವರದಿಯನ್ನು ಅಧ್ಯಯನ ಮಾಡದೇ, ತಪ್ಪು ಅಭಿಪ್ರಾಯ ಮೂಡಿಸಲಾಗಿದೆ : ಮಾಧವ ಗಾಡ್ಗೀಳ್‌ ಬೇಸರ

"ನನ್ನ ವರದಿಯನ್ನು ಅಧ್ಯಯನ ಮಾಡದೇ, ಕಾರ್ಯರೂಪಕ್ಕೆ ತರಲು ಸಾಧ್ಯವಾಗದ ಶಿಪಾರಸ್ಸುಗಳಿವೆ ಎಂಬ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಈ ಕಾರಣದಿಂದ ವರದಿ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ" ಎಂದು ಹಿರಿಯ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ಬೇಸರ...

ಗುಬ್ಬಿ | ಎಸ್ ಕೊಡಗೀಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ರಂಗರಾಜು ಆಯ್ಕೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಧಾರವಾಡ | ಕಲ್ಲು ನಾಗರಕ್ಕೆ ಹಾಲೆರೆಯುವುದು ವ್ಯರ್ಥ : ಜಯಮೃತ್ಯುಂಜಯ ಸ್ವಾಮೀಜಿ

ನಾಗರ ಪಂಚಮಿ ಹಬ್ಬದಂದು ಕಲ್ಲು ನಾಗರಕ್ಕೆ ಮತ್ತು ಹುತ್ತಕ್ಕೆ ಹಾಲನ್ನು ಎರೆಯುವುದು ವ್ಯರ್ಥ. ಅದು ಮಣ್ಣು, ಕಲ್ಲು ಪಾಲಾಗುತ್ತದೆ, ಬದಲಿಗೆ ಅಪೌಷ್ಟಿಕತೆಯಿಂದ ಬಳಲುತ್ತಿರುವವರು ಮತ್ತು ಅಗತ್ಯವಿದ್ದರಿಗೆ ಹಾಲು ವಿತರಿಸಬೇಕು ಎಂದು ಕೂಡಲ ಸಂಗಮ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka