ರಾಯಚೂರು | ಬೈಕ್‌-ಲಾರಿ ಮಧ್ಯೆ ಭೀಕರ ಅಪಘಾತ; ಓರ್ವ ಸಾವು

ಬೈಕ್‌ಗೆ ಗುಡ್ಸ್ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನೋರ್ವ ಭೀಕರವಾಗಿ ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಮಾನ್ವಿ ತಾಲೂಕಿನ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಬ್ಬೀರ್...

ತುಮಕೂರು | ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದ ಕುರುಬ ಸಮುದಾಯ: ರಾಜ್ಯಪಾಲರ ನಡೆಗೆ ಆಕ್ರೋಶ

ಶೋಷಿತ ಸಮುದಾಯಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಗಳು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಕುರುಬ ಸಮುದಾಯದ ವಿವಿಧ ಸಂಘಟನೆಗಳ...

ಗೋಕಾಕ | ಪ್ರವಾಹ‌ಪೀಡಿತ ಸ್ಥಳಗಳಿಗೆ ಭೇಟಿ; ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ

ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ಕಾಯಕಲ್ಪದ ಅಗತ್ಯವಿದೆ

ಕಾಂಗ್ರೆಸ್ ಸರ್ಕಾರಕ್ಕೆ ಕಾಯಕಲ್ಪದ ಅಗತ್ಯವಿದೆ. ಎಲ್ಲರನ್ನು ನಿಯಂತ್ರಣದಲ್ಲಿಟ್ಟುಕೊಂಡು ಮುನ್ನಡೆಸುವ ಶಕ್ತಿ ಕೇಂದ್ರವೊಂದರ ಅನಿವಾರ್ಯತೆಯೂ ಇದೆ. ಆ ನಿಟ್ಟಿನಲ್ಲಿ ಜಡ್ಡುಗಟ್ಟಿದ ಸಚಿವರನ್ನು ನಿರ್ದಾಕ್ಷಿಣ್ಯವಾಗಿ ಕುರ್ಚಿಯಿಂದ ಕೆಳಗಿಳಿಸಿ, ಸಾಮರ್ಥ್ಯ ಹಾಗೂ ವರ್ಚಸ್ಸು ಇರುವ ಹಿರಿಯ-ಕಿರಿಯ ನಾಯಕರನ್ನು...

ಬೀದರ್‌ | ಪ್ರಗತಿಶೀಲ ಚಳುವಳಿಯ ಪ್ರಖರ ಧ್ವನಿ ʼನಿರಂಜನʼ

ಖ್ಯಾತ ಬರಹಗಾರ, ಲೇಖಕ ನಿರಂಜನ ಅವರು ಕನ್ನಡದ ಅನನ್ಯ ಪ್ರತಿಭೆ. ಸಾಹಿತ್ಯ ಮತ್ತು ರಾಜಕಾರಣವನ್ನು ಬೇರೆಯಾಗಿ ಕಾಣದ ಹಲವು ಲೇಖಕರಲ್ಲಿ ನಿರಂಜನರು ಒಬ್ಬರು ಎಂದು ಬಾಗಲಕೋಟೆ ಅಧ್ಯಾಪಕ ರೇವಣಸಿದ್ದಪ್ಪ ದೊರೆಗಳ್ ಹೇಳಿದರು. ಬಸವಕಲ್ಯಾಣ ನಗರದ...

ಜನಪ್ರಿಯ

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

Tag: Karnataka