ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ...
ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿದ್ದು, ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಹಾನಿಯೂ ಕೂಡಾ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಬೆಟ್ಟ ಕುಸಿತ,...
ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ...
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...