ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಇದು ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ. ಇದನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಿದೆ. ಎಲ್ಲರೂ ಶ್ರಮ ಹಾಕೋಣ. ವಿಧಾನಸಭಾ ಅಧಿವೇಶನದಲ್ಲೂ ನಾವು ಒಟ್ಟಾಗಿ, ಕಾಂಗ್ರೆಸ್ ಸೊಕ್ಕನ್ನು...
ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಉತ್ತಮ ಸಾಧನೆ ಮಾಡಿವೆ. ಇತ್ತೀಚಿನ ವರದಿಗಳಂತೆ ಇಂಡಿಯಾ ಮೈತ್ರಿಕೂಟದ ಪಕ್ಷ 230ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 400ಕ್ಕೂ ಅಧಿಕ ಸ್ಥಾನ ಗೆಲುತ್ತೇವೆಂದು...
ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಒಂದು ವರ್ಷವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಬಹುಮತ ಕೊಟ್ಟಿದ್ದು ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್...
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಮಾಜಿ...