ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್ಡಿಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
"ನಮ್ಮ ಶಾಸಕರು ಯಾರೂ ಮಾರಾಟವಾಗಲು...
ಇಂದು (ಮೇ 9) ರಾಜ್ಯದಾದ್ಯಂತ 2023-2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದೆ.
ಕರ್ನಾಟಕದಲ್ಲಿ 2,750 ಕೇಂದ್ರಗಳಲ್ಲಿ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದೆ. 4.41...
ರಾಜ್ಯದಲ್ಲಿ ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆದಿದ್ದು, ಶೇ. 70.41ರಷ್ಟು ಮತದಾನ ನಡೆದಿದೆ. ಯುವಕರು ಹೆಚ್ಚಾಗಿ ಉತ್ಸಾಹದಿಂದ ಮತದಾನ ಮಾಡಿದ್ದಾರೆ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ ಯುವಕರಿಗೆ ಅಭಿನಂದನೆ ತಿಳಿಸುವುದಾಗಿ...
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದ್ದು, ಕರ್ನಾಟಕವೂ ಸೇರಿದಂತೆ 11 ರಾಜ್ಯಗಳಲ್ಲಿ ಮಂಗಳವಾರ ಮತದಾರರು ಮತ ಚಲಾಯಿಸಲಿದ್ದಾರೆ.
ರಾಜ್ಯದ 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳ ಅಭ್ಯರ್ಥಿಗಳ...
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸಂಸದ ಪ್ರಜ್ವಲ್ ರೇವಣ್ಣಗೆ ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಕ್ಷಣೆಯನ್ನು ನೀಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...