ಮದುವೆ ಲಗ್ನ ಪತ್ರಿಕೆಯ ಮೂಲಕ ರಾಜಕೀಯ ಪ್ರಚಾರ ಮಾಡಲು ಹೊರಟ ವರನೊಬ್ಬನಿಗೆ ಈಗ ಸಂಕಷ್ಟ ಎದುರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆಯ...
ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, "ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ" ಎಂದು ಪ್ರಶ್ನಿಸಿದೆ.
ಎಕ್ಸ್...
ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್ಸಿ, ಎಸ್ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ.
ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.
ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...