ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ತೀವ್ರಗೊಂಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ...

ವಚನ ಕಲ್ಯಾಣ | ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ

ಕಾಲುಗಳೆಂಬುವು ಗಾಲಿ ಕಂಡಯ್ಯಾದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ.ಬಂಡಿಯ ಹೊಡೆವರೈವರು ಮಾನಿಸರು,ಒಬ್ಬರಿಗೊಬ್ಬರು ಸಮವಿಲ್ಲಯ್ಯ.ಆದರಿಚ್ಛೆಯನರಿದು ಹೊಡೆಯದರ‍್ದಡೆ,ಅದರಚ್ಚು ಮುರಿಯಿತ್ತು, ಗುಹೇಶ್ವರಾ ಕಲ್ಯಾಣ ನೆಲದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ರಚನೆಯಾದ ಅನುಭವ ಮಂಟಪ ಎಂಬುದು ಸಾಮಾಜಿಕ ಬದಲಾವಣೆಯ ಕೇಂದ್ರ. ಅನುಭವ ಮಂಟಪ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ನ್ಯಾಯಾಲಯ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ 'ಮಾಫಿ ಸಾಕ್ಷಿ' (ಅಪ್ರೂವರ್) ಅರ್ಜಿಯನ್ನು ಬೆಂಗಳೂರಿನ 59ನೇ...

1.5 ಕೋಟಿ ಮತದಾರರನ್ನು ಕೈಬಿಡುವ ಭೀತಿ: ಗಡುವು ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದಾಗಿ ಸುಮಾರು 1.5 ಕೋಟಿ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ, ಆಕ್ಷೇಪಣೆ ಸಲ್ಲಿಕೆ ಹಾಗೂ ವಿಚಾರಣೆಗೆ ಸೂಕ್ತ...

ಬೀದರ್‌ | ಆ.26ರಿಂದ ಸೀರತ್ ಅಭಿಯಾನ, ವಿವಿಧ ಕಾರ್ಯಕ್ರಮ ಆಯೋಜನೆ

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಆಗಸ್ಟ್ 26 ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯದಾದ್ಯಂತ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ) ಕುರಿತು ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Karnataka