ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ; 8.7 ಲಕ್ಷ ಪರೀಕ್ಷಾರ್ಥಿಗಳು

ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 25) ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಒಟ್ಟು 8,69,968 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮೊದಲ ಸಲ ವೆಬ್‌ಟೆಲಿಕಾಸ್ಟ್...

ರಾಜ್ಯಕ್ಕೆ NDRF ನಿಧಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶಿಸಲು ಕೋರಿ ಸುಪ್ರೀಂ ಮೊರೆ: ಸಿದ್ದರಾಮಯ್ಯ

ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ನಮ್ಮ...

ಲೋಕಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕ, ಕೇರಳ, ತೆಲಂಗಾಣಕ್ಕೆ ಸ್ಥಾನ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು, ಮೊದಲ ಪಟ್ಟಿಯಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಲಕ್ಷದ್ವೀಪಕ್ಕೆ ಸ್ಥಾನ ನೀಡಲಾಗುತ್ತದೆ ಎಂದು  ತಿಳಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ರಾಜ್ಯದಲ್ಲಿ ಬರೀ ಮೂರು ವರ್ಷದಲ್ಲೇ ಸೈಬರ್ ಕ್ರೈಂ ಪ್ರಕರಣ ದುಪ್ಪಟ್ಟು!

ಕರ್ನಾಟಕದಲ್ಲಿ ಮೂರು ವರ್ಷದ ಅವಧಿಯಲ್ಲೇ ಸೈಬರ್ ಕ್ರೈಂ ಪ್ರಕರಣಗಳು ದುಪ್ಪಟ್ಟಾಗಿದೆ ಎಂದು ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ದೊಡ್ಡ ಸವಾಲಾಗಿದೆ ಎಂದು ಆತಂಕ...

ಬೆಂಗಳೂರು | ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್‌ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಈ...

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: Karnataka