"ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯಲು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿದ್ದು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು...
ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ
2023ರ ಜುಲೈ 11 ರಿಂದ 2023ರ ಆಗಸ್ಟ್ 2ರವರೆಗೆ ನಡೆದ ಸಮೀಕ್ಷೆ
50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್ ಪೊಲೀಸರು...
ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...
ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...