ಕಾವೇರಿ ವಿವಾದ | ಪ್ರಧಾನಮಂತ್ರಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ: ಹೆಚ್‌ ಡಿ ಕುಮಾರಸ್ವಾಮಿ

"ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದು...

ಹೈಬ್ರಿಡ್‌ ಟಿಎವಿಆರ್ ವಿಧಾನದಿಂದ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬದಲಾವಣೆ; ದೇಶದಲ್ಲೇ ಮೊದಲು

ಹೃದಯದ ಮಹಾಪಧನಿಯ ಕವಾಟ ತಿರುಚಿಕೊಂಡು ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಕವಾಟವನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್ಮೆಂಟ್ (ಟಿಎವಿಆರ್) ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಭಾರತದಲ್ಲೇ...

ಹಾವೇರಿ | ಎಸ್‌ಸಿ/ಎಸ್‌ಟಿ ಸ್ಮಶಾನಕ್ಕೆ ಜಾಗ ಕೊಡಿ; ಮಾದಿಗ ಸಂಘ ಒತ್ತಾಯ

ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ‌ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್...

ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿ: ಮುಖ್ಯಮಂತ್ರಿ ಚಂದ್ರು

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ತಿಳಿಸಿದರು. ನಗರದ ಪ್ರೆಸ್‌...

ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧ: ಎಚ್.ಡಿ ದೇವೇಗೌಡ

“ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೂ ತನ್ನ ಸಿದ್ಧಾಂತ, ನಿಲುವಿನಿಂದ ವಿಮುಖವಾಗದು. ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧವಾಗಿದೆ” ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದರು. ಸೆ.27 ರಂದು ಬೆಂಗಳೂರಿನಲ್ಲಿ...

ಜನಪ್ರಿಯ

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

Tag: Karnataka