ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ‘ನಮ್ಮ ಬಿಎಂಟಿಸಿ’ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದು ನಗರದ ಬಸ್ ಬಳಕೆದಾರರಿಗೆ ಸಂತಸ ತಂದಿದೆ.
ಈ ನಮ್ಮ ಬಿಎಂಟಿಸಿ ಆ್ಯಪ್ ಮೂಲಕ ಪ್ರಯಾಣಿಕರು...
ರಾಜ್ಯಾದ್ಯಂತ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 100 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.27ರಂದು...
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ.
ರಾಜ್ಯ...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು, ದಾವಣಗೆರೆ ನಗರದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಕಲ್ಯಾಣ ಮಂಡಳಿಯಿಂದ...
ಸಂವಿಧಾನ ಗಟ್ಟಿಯಾಗಿ ಉಳಿದರೆ ನಾವೆಲ್ಲರೂ ನೆಮ್ಮದಿಯಾಗಿರಲು ಸಾಧ್ಯ.
ಭಾರತೀಯ ಸಂವಿಧಾನ ಮೂಲಕ ವರ್ತಮಾನದ ಸಮಸ್ಯೆಗಳನ್ನು ತಡೆಯಬಹುದು.
ಈ ದೇಶದಲ್ಲಿ ಸರ್ವರನ್ನು ಅಪ್ಪಿಕೊಳ್ಳುವುದು ಸಂವಿಧಾನ ಮಾತ್ರ. ಸಂವಿಧಾನ ಇರುವುದಕ್ಕಾಗಿಯೇ ನಾವೆಲ್ಲರೂ ಕೂಡಿ ಬದುಕಲು ಸಾಧ್ಯವಾಗಿದೆ ಎಂದು ಸಾಹಿತಿ,...