ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂಪ್ರೇರಿತರಾಗಿ ಬೆಂಬಲ...
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ...
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ...
ನವದೆಹಲಿ ಮೆಟ್ರೋದಲ್ಲಿ ವೃದ್ಧ ಪ್ರಯಾಣಿಕನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ದೆಹಲಿ, ಬೆಂಗಳೂರು ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ. ಜತೆಗೆ, ಮೆಟ್ರೋದಲ್ಲಿ ಕುಳಿತು ತಿಂಡಿ-ತಿನಿಸು ತಿನ್ನುವಂತಿಲ್ಲ. ಪಾನೀಯಗಳನ್ನು ಕುಡಿಯುವಂತಿಲ್ಲ....
ನಾನು ‘ಲವ್ ಜಿಹಾದ್'ಗೆ ಒಳಗಾಗಿದ್ದೇನೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಮಹಿಳೆಯೊಬ್ಬರು ಟ್ವಿಟರ್(ಎಕ್ಸ್)ನಲ್ಲಿ ಪೋಸ್ಟ್ ಹಾಕಿ ಸಂಚಲನ ಮೂಡಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಸತ್ಯವನ್ನು ಬಯಲು ಮಾಡಿದ್ದು,...