ಬೆಂಗಳೂರು | ಗಾಳಿ-ಮಳೆಗೆ ತಾಯಿ-ಮಗನ ಮೇಲೆ ಬಿದ್ದ ಮರದ ಕೊಂಬೆ; ಗಂಭೀರ ಗಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಜೋರು ಮಳೆ ಸುರಿದಿದೆ. ಈ ವೇಳೆ, ಫುಟ್‌ಪಾತ್ ಮೇಲೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಮರದ ಕೊಂಬೆ ಜತೆಗೆ ವಿದ್ಯುತ್ ಕಂಬ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಹೇಮಾವತಿ...

ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಬೆಳಗಾವಿ | ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ಯೋಜನೆ; ಕೇಂದ್ರದ ಅಸ್ತು

ಬೆಳಗಾವಿಯಿಂದ 16 ಕಿ.ಮೀ ದೂರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಯೋಜನೆ ಬಗ್ಗೆ ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌ ಅವರು ಕೇಂದ್ರ ರಸ್ತೆ...

ಧಾರವಾಡ | ಆಯುಷ್ ಕೋರ್ಸ್ ಶುಲ್ಕ ಹೆಚ್ಚಳ; ಎಐಡಿಎಸ್‌ಓ ಖಂಡನೆ

ಆಯುಷ್ ಕೋರ್ಸ್ ಶುಲ್ಕವನ್ನು ಏಕಾಏಕಿ  ಶೇ 25ರಷ್ಟು ಹೆಚ್ಚಿಸಿರುವ  ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಖಂಡಿಸಿದೆ.  ಈ ಬಗ್ಗೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರ್ ಪತ್ರಿಕಾ...

ಬೀದರ್‌ | ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ. ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...

ಜನಪ್ರಿಯ

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

ತೈಲ ಏರಿದಾಗ ₹43 ಹೊರೆ ಹೊತ್ತೆವು ಎಂದ ಪ್ರಧಾನಿ; ಹಾಗಾದ್ರೆ ಕಚ್ಚಾ ತೈಲ ಇಳಿದಾಗ ಜನರಿಗೆ ಸಿಕ್ಕಿದ್ದೇನು? 

ಪಶ್ಚಿಮ ಏಷ್ಯಾದ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ...

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

Tag: Karnataka