ಹೈದರಾಬಾದ್ನ ಕಾಚಿಗುಡ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ಪ್ರೆಸ್ ಭಾನುವಾರ ರಾತ್ರಿ 10.53ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣದ ಪ್ಲಾಟ್ ಫಾರ್ಮ್ ನಂ 6ಕ್ಕೆ ಬಂದಿತು. ರೈಲಿನ ಉದ್ಘಾಟನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ...
ಪ್ರಗತಿಪರ ವಕೀಲ ಆರ್ ಜಗನ್ನಾಥ್ ಅವರ ತಂದೆ ರಾಮಸ್ವಾಮಿ ತಮ್ಮ 80ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರಾಮಸ್ವಾಮಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬ ರಾಮಸ್ವಾಮಿಯವರ ನೇತ್ರಗಳನ್ನು ದಾನ ಮಾಡಿದೆ.
ರಾಮಸ್ವಾಮಿಯವರು ಮಂಡ್ಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದಂತೆ 225 ವಾರ್ಡ್ಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ...
ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್)...
ಅಮೆರಿಕದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಸುಳ್ಳು ಹೇಳಿ, ಅವರ ಫೋಟೊ ಬಳಸಿ ವಂಚಿಸಿದ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಈ...