ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಪ್ಟೆಂಬರ್ 26ರಿಂದ ಅಕ್ಟೋಬರ್ 25ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.
ಸಪ್ಟೆಂಬರ್...
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ಬೆಳಗ್ಗೆಯಿಂದ ಬಿಸಿಲ ಬೇಗೆಯಲ್ಲಿದ್ದ ಬೆಂಗಳೂರಿನ ನಾಗರಿಕರಿಗೆ...
ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್ ಟ್ರಾನ್ಸ್ಫಾರ್ಮರ್ ಸ್ಥಾಪನೆ ಹಾಗೂ ಪರಿಶೀಲನೆ ನಡೆಯಲಿದೆ. ಈ ಹಿನ್ನೆಲೆ, ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು...
₹79,900 ಮತ್ತು ₹89,900 ರಿಂದ ಆರಂಭವಾಗುವ ಆ್ಯಪಲ್ ಇಂಕ್ನ ಐಫೋನ್ 15 ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಶುಕ್ರವಾರದಿಂದ ಜನರಿಗೆ ಈ ಮೊಬೈಲ್ ಲಭ್ಯವಾಗಲಿದೆ. ಈ ಹಿನ್ನೆಲೆ, ಮುಂಬೈನಲ್ಲಿರುವ ಆ್ಯಪಲ್ ಸ್ಟೋರ್ ಎದುರು...