ಚೈತ್ರಾ ವಂಚನೆ ಪ್ರಕರಣ | ದೂರವಾಣಿ ಸಂಭಾಷಣೆಯಲ್ಲಿ ಸುನೀಲ್ ಕುಮಾರ್ ಹೆಸರು ಪ್ರಸ್ತಾಪ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ವಶದಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ದಿನಕ್ಕೊಂದು ಸ್ಫೋಟಕ...

ಬೆಂಗಳೂರು | ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ ₹5 ಕೋಟಿ ನಷ್ಟ

ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.   ಗೋದಾಮಿನ ಬಳಿಯ...

ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

“ಸಾಮಾಜಿಕ ಚಳುವಳಿಗಾರ, ಚಿಂತಕ ದಿ. ಜಿ. ರಾಜಶೇಖರ್ ಅವರ ಚಿಂತನಾಶೀಲ ಕಾರ್ಯಚಟುವಟಿಕೆಗಳಿಗೆ ಸೂಕ್ತ ಗೌರವ ಸಲ್ಲಿಸಲು ಅವರ ಹುಟ್ಟಿದ ಹಬ್ಬದ ದಿನವಾದ ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’...

ಬ್ರ‍್ಯಾಂಡ್ ಬೆಂಗಳೂರು | ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮಾದರಿ ಯೋಜನೆ ರೂಪಿಸಬೇಕಿದೆ; ತುಷಾರ್ ಗಿರಿನಾಥ್

"ಬೆಂಗಳೂರಿನಲ್ಲಿ ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಹೊಸ ಮಾದರಿಯ ಯೋಜನೆ ರೂಪಿಸಬೇಕಿದೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...

ಬೆಂ-ಮೈ ಹೆದ್ದಾರಿ | ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿದ ಚಾಲಕ

ಬೆಂಗಳೂರು-ಮೈಸೂರು ಹೆದ್ದಾರಿ ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಇದೀಗ, ಹೆದ್ದಾರಿಯಲ್ಲಿ ಸಿಮೆಂಟ್‌ ತುಂಬಿದ ಕಂಟೇನರ್ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆ. ಇದರಡಿ ಕಂಟೇನರ್‌ನ ಚಾಲಕ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ...

ಜನಪ್ರಿಯ

ಮಂಗಳೂರು | ತುರ್ತು ಚಿಕಿತ್ಸಾ ಘಟಕ ಆರಂಭಿಸಿದ ʻಯೆನೆಪೋಯ ಕೇರ್‌ʼ

ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆರೋಗ್ಯ ಸೇವಾ ಉಪಕ್ರಮವಾದ ‘ಯೆನೆಪೊಯ...

ಬದಲಾದ ರಾಹುಲ್ ಇಮೇಜ್; ಮೈದಾನದಲ್ಲೂ ಜನಸಾಗರ, ಡಿಜಿಟಲ್ ಲೋಕದಲ್ಲೂ ಅಬ್ಬರ!

ಭಾರತೀಯ ರಾಜಕಾರಣದಲ್ಲಿ ಸದ್ಯ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. "ಭಾರತದ ಇತಿಹಾಸದಲ್ಲೇ ಮೊದಲ...

ಮಂಗಳೂರು | ವಿಕಸಿತ ಭಾರತ ಯುವ ಸಂಸತ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೇರಾ...

ಸಿಯಾಂಗ್ ಯೋಜನೆ: ಜೈಲಿನಿಂದ ಹೊರಬರುತ್ತಿದ್ದಂತೆ ಹೋರಾಟದ ಕಿಚ್ಚು ಹೊತ್ತಿಸಿದ ಅಡುಮ್ ತಯೋಂಗ್! 

ಸಿಯಾಂಗ್ ಮೇಲ್ದಂಡೆ ವಿವಿಧೋದ್ದೇಶ ಯೋಜನೆಯ (SUMP) ವಿರುದ್ಧದ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು...

Tag: Karnataka