ಕರ್ನಾಟಕ- ತಮಿಳುನಾಡು ಕಾವೇರಿ ಜಲವಿವಾದ ಆರಂಭವಾಗಿ ಶತಮಾನವೇ ಕಳೆದುಹೋಗಿದೆ. ಪ್ರತಿಬಾರಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕೂಗು ಕೇಳಿಬರುತ್ತಲೇ ಇದೆ. ಇದರ ಹಿನ್ನೆಲೆ ಏನು? ಐತಿಹಾಸಿಕ, ರಾಜಕೀಯ ಹಾಗೂ ಸಾಮಾಜಿಕ ಪರಿಸ್ಥಿತಿಗಳು ಕರ್ನಾಟಕಕ್ಕೆ ಕಾವೇರಿ...
ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ.
ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...