ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ವಹಣೆ ಮಾಡುತ್ತಿರುವ ಉಳ್ಳಾಲ ಕೆರೆಯಲ್ಲಿ ಇತ್ತೀಚೆಗೆ ಮೀನುಗಳ ಮಾರಣಹೋಮ ನಡೆದಿದೆ. ಹಾಗಾಗಿ, ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ಟಿಪಿ) ಮೇಲ್ದರ್ಜೆಗೇರಿಸಿ ಕಾಮಗಾರಿ ಮುಗಿಯುವವರೆಗೆ ಈ ಕೆರೆಯಲ್ಲಿ...
ಈ ಬಾರಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆಯ ವಿಚಾರದಲ್ಲಿ ಮೀನಮೇಷ ಎಣಿಸಿಲ್ಲ. ಆದರೆ ಈ ಕಾಳಜಿ ಸಕ್ರಿಯತೆ ಬರಿ ಘೋಷಣೆಗಷ್ಟೇ ಸೀಮಿತ ಆಗದಿರಲಿ. ಕಷ್ಟ-ನಷ್ಟಕ್ಕೆ ಈಡಾದ ಜನರ ಬದುಕುಗಳನ್ನು ಅಸಲು ಕಾಳಜಿಯಿಂದ...
‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ...
ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲೆಯಲ್ಲಿ 960.32 ಎಕರೆ ಕೆರೆ ಭೂಮಿ ಒತ್ತುವರಿಯನ್ನು ನಗರ ಜಿಲ್ಲಾಡಳಿತ ಇನ್ನೂ ತೆರವುಗೊಳಿಸಿಲ್ಲ.
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಅತಿಕ್ರಮಣ ತೆರವು ಕಾರ್ಯಪಡೆ ಪ್ರಕಾರ, “ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳು...
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಈ ಘಟನೆ ನಡೆದಿದೆ....