ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ

721 ಮೀ. ಸುರಂಗ ಮಾರ್ಗವನ್ನು ಪೂರ್ಣಗೊಳಿಸಿ ಲ್ಯಾಂಗ್‌ಫೋರ್ಡ್ ಟೌನ್ ನಿಲ್ದಾಣದಲ್ಲಿ ಸುರಂಗ ಕೊರೆಯುವ ಯಂತ್ರ (ವಮಿಕ) ಆ. 30ರಂದು ಹೊರಬಂದಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌),...

ಕಾಂಗ್ರೆಸ್ ಬಡವರಿಗಾಗಿ ಇರುವ ಪಕ್ಷ : ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಸದಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಕಾಂಗ್ರೆಸ್ ಈ ದೇಶದಲ್ಲಿ ಏನು ಸಾಧನೆ ಮಾಡಿದೆ ಎಂಬ ಬಗ್ಗೆ ನನ್ನ ಬಳಿ ದಾಖಲೆ ಇದೆ. ಕಾಂಗ್ರೆಸ್ ಬಡವರಿಗಾದರೆ,...

ಬಿಬಿಎಂಪಿ ಅಗ್ನಿ ಅವಘಡ | ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಗೆ ಮತ್ತೊಮ್ಮೆ ನೋಟಿಸ್ ಜಾರಿ ಸಾಧ್ಯತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ, ಹಲಸೂರು ಗೇಟ್‌ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್‌ ಪ್ರಹ್ಲಾದ್‌ ಅವರಿಗೆ...

ಬೆಂಗಳೂರು-ಮೈಸೂರು ಹೆದ್ದಾರಿ: 24 ಸ್ಕೈವಾಕ್‌ ನಿರ್ಮಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...

ಬೀದರ್‌ | ಅನ್ನಭಾಗ್ಯ ಯೋಜನೆ: ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಮನವಿ

ಜಿಲ್ಲೆಗೆ ಆಗಸ್ಟ್‌ ತಿಂಗಳಲ್ಲಿ ನೇರ ನಗದು ವರ್ಗಾವಣೆ 17.35 ಕೋಟಿ ಅನುದಾನ ಸ್ವೀಕೃತವಾಗಿದೆ. ಬೀದರ ಜಿಲ್ಲೆಯ 42,273 ಪಡಿತರ ಚೀಟಿ ಸದಸ್ಯರುಗಳ ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಅನ್ನಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಒಟ್ಟು...

ಜನಪ್ರಿಯ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

Tag: Karnataka