ಬೀದರ್‌ | ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ವೇಗವಾಗಿ ಬಂದು ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಈ...

ಬೀದರ್‌ | ಔರಾದ, ಕಮಲನಗರ ತಾಲೂಕು ಬರಪೀಡಿತ ಘೋಷಣೆಗೆ ಶಾಸಕ ಚವ್ಹಾಣ ಆಗ್ರಹ

ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ....

ನೈಜ ಹೋರಾಟಗಾರ ವೇದಿಕೆ ವೆಂಕಟೇಶ್‌ಗೆ ಬೆದರಿಕೆ ಸಂದೇಶ; ರಕ್ಷಣೆ ಒದಗಿಸದ ಪೊಲೀಸರು

ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ ವೆಂಕಟೇಶ್ ಅವರು...

ಬಿಬಿಎಂಪಿ ಅಗ್ನಿ ಅವಘಡ | ಚಿಕಿತ್ಸೆ ಫಲಿಸದೆ ಮುಖ್ಯ ಎಂಜಿನಿಯರ್ ಶಿವಕುಮಾರ್ ಸಾವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣಮಟ್ಟ ನಿಯಂತ್ರಣ ಮತ್ತು ಪ್ರಯೋಗಾಲಯದ ವಿಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ...

ಬೆಂಗಳೂರು | ಬೀದಿನಾಯಿ ಬೊಗಳಿದ್ದಕ್ಕೆ ದಾರಿಹೋಕನ ಮೇಲೆ ಹಲ್ಲೆ; ಆರೋಪಿ ಬಂಧನ

ಬೆಂಗಳೂರಿನಲ್ಲಿ ನಾಯಿ ಬೊಗಳಿದ್ದಕ್ಕೆ ವೃದ್ಧನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಲ್ಲೇಶ್ವರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಜು (57) ಬಂಧಿತ ಆರೋಪಿ. ಬಾಲಸುಬ್ರಹ್ಮಣ್ಯ (62) ಹಲ್ಲೆಗೊಳಗಾದವರು. ಆ.21ರಂದು ರಾತ್ರಿ 8ರ ಸುಮಾರಿಗೆ...

ಜನಪ್ರಿಯ

ಸೋನಿಯಾ ಆತ್ಮಕಥೆಯಲ್ಲಿ ನಿತೀಶ್ ನಿರ್ಗಮನದ ಉಲ್ಲೇಖ; ಕಾಂಗ್ರೆಸ್-ಜೆಡಿಯು ನಡುವೆ ವಾಕ್ಸಮರ! 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

Tag: Karnataka