"ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ...
ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯವನ್ನೇನೋ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಂದಿದ್ದಾರೆ. ಆದರೆ, ಸಚಿವ ಸಂಪುಟ ಸಹೋದ್ಯೋಗಿಗಳಲ್ಲಿ ಅದಕ್ಕೆ ಬೇಕಾದ ಒಳನೋಟ, ದೂರದೃಷ್ಟಿ ಕಾಣದಾಗಿದೆ. ಭ್ರಷ್ಟಾಚಾರಮುಕ್ತ ಆಡಳಿತ ಎನ್ನುವುದು ಮಾಧ್ಯಮಗಳ...
ದ್ವಿಚಕ್ರ ವಾಹನದಲ್ಲಿ ಸ್ನೇಹಿತನೊಂದಿಗೆ ಸಂದರ್ಶನಕ್ಕೆ ತೆರಳುತ್ತಿದ್ದ ಯುವತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರೋಪಿ ರಷ್ಯಾದಲ್ಲಿ ವೈದ್ಯಕೀಯ ವ್ಯಾಸಾಂಗ ಮಾಡುತ್ತಿದ್ದಾನೆ. ಎರಡು...
ಬೆಂಗಳೂರಿನ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್ಗಳ ಮೊರೆ ಹೋಗುತ್ತಿರುವುದು ಹೆಚ್ಚಳವಾಗಿದೆ. ಗುರುತು ಇಲ್ಲದವರ ಜತೆಗೆ ಸಲುಗೆ ಬೆಳೆಸಿ, ಹಣವನ್ನು ಕಳೆದುಕೊಳ್ಳುವಂತಹ ಪ್ರಕರಣಗಳು ಕೆಲವು ದಿನಗಳ ಹಿಂದಿನಿಂದ...