ರಾಜ್ಯದ ಶಾಲೆಗಳಲ್ಲಿ ಮಕ್ಕಳ ದಾಖಲಾತಿ 4 ಲಕ್ಷದಷ್ಟು ಕುಸಿತ

ಕರ್ನಾಟಕದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಒಟ್ಟು ವಿದ್ಯಾರ್ಥಿ ದಾಖಲಾತಿ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಕುಸಿದಿದೆ. 2025–26ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಒಟ್ಟು 1,00,28,438 ವಿದ್ಯಾರ್ಥಿಗಳು...

SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಕಲ್ಯಾಣ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಆದರೆ ಈ ಪ್ರಕ್ರಿಯೆಯಿಂದ ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ...

ಹವಾಮಾನ ವರದಿ | ರಾಜ್ಯದ 18 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕನಿಷ್ಠ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಲವಾಮಾನ ಇಲಾಖೆ ಘೋಷಿಸಿದೆ. ಅಂತೆಯೇ, ದಕ್ಷಿಣ...

ಬಿಡದಿ ಟೌನ್‌ಶಿಪ್‌: ಅರ್ಜಿಗಳ ಅಂತಿಮ ಇತ್ಯರ್ಥದವರೆಗೆ ಭೂಸ್ವಾಧೀನವಿಲ್ಲ; ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

ವಿವಾದಾತ್ಮಕ ಬಿಡದಿ ಸಮಗ್ರ (ಸ್ಮಾರ್ಟ್) ಟೌನ್‌ಶಿಪ್ ಯೋಜನೆಗಾಗಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳು ಅಂತಿಮವಾಗಿ ಇತ್ಯರ್ಥವಾಗುವವರೆಗೆ ಭೂಮಾಲೀಕರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಭರವಸೆ ನೀಡಿದೆ. ರಾಮನಗರ...

‘ಕುಡಿಯುವ ನೀರು, ರೈತರ ಹಿತರಕ್ಷಣೆಗೆ ಆದ್ಯತೆ’: ಕಾವೇರಿ ವಿಚಾರದ ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಕಾವೇರಿ ನೀರು ಹಂಚಿಕೆ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಮಹತ್ವದ ಸರ್ವಪಕ್ಷ ಸಭೆ ನಡೆಯಿತು. ಈ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Karnataka