ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ನಟನ ಪ್ರತಿಕೃತಿ ದಹಿಸಿ...
ಪ್ರಭು ಚೌಹಾಣ್ ಮಾಡಿರುವ ಸುಳ್ಳು ಆರೋಪಗಳನ್ನು ಉದ್ಭವಲಿಂಗ ಅಮರೇಶ್ವರರ ಉಡಿಗೆ ಹಾಕಿದ್ದೇನೆ
ಕೊಲೆ ಸಂಚು ರೂಪಿಸುವ ನೀಚ ಕೃತ್ಯ ಯಾವ ಜನ್ಮದಲ್ಲಿಯೂ ಯೋಚಿಸುವುದಿಲ್ಲ.
ನನ್ನ ಮೇಲೆ ಔರಾದ ಶಾಸಕ ಪ್ರಭು ಚವ್ಹಾಣ ಅವರು ಹೊರೆಸಿದ...
ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ...
ವಿವಾದಾತ್ಮಕ ಹೇಳಿಕೆ ನೀಡಿ ಬಂಧನ ಭೀತಿ ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಎಫ್ಐಆರ್ ರದ್ದು ಕೋರಿ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ...
ಸಾಗುವಳಿ ಭೂಮಿ ಮತ್ತು ವಾಸಿಸುತ್ತಿರುವ ನಿವೇಶನಗಳ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು ಒಂದು ಗಂಭೀರ ಯುದ್ಧಕ್ಕೆ ಸಿದ್ದರಾಗಬೇಕಾದ ಪರಿಸ್ಥಿತಿಯನ್ನು ಈ ಸರ್ಕಾರಗಳು ತಂದೊಡ್ಡಿವೆ ಎಂದು ರೈತ ಸಂಘದ ಮುಖಂಡ ಟಿ ಯಶವಂತ್ ಕಿಡಿಕಾರಿದರು.
ಬೆಂಗಳೂರಿನಲ್ಲಿ...