ಹಸಿರು ಬೆಂಗಳೂರು | ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಕ್ರಮ

“ಬೆಂಗಳೂರನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ...

ಸಂಚಾರಯುಕ್ತ ಬೆಂಗಳೂರಿಗೆ ನಾಗರಿಕರಿಂದ 10,479 ಸಲಹೆ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ "ಸಂಚಾರಯುಕ್ತ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದಂತೆ 10,479 ಸಲಹೆಗಳು ಬಂದಿವೆ. ಅಧ್ಯಯನ ನಡೆಸಿ ಒಂದೇ ರೀತಿಯ ಸಲಹೆಗಳನ್ನು ವಿಂಗಡಿಸಿ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುವುದು ಎಂದು ಬಿಬಿಎಂಪಿ ಇಂಜಿನಿಯರಿಂಗ್...

ಫೋಟೋ ಆಲ್ಬಮ್‌ | ಸಸ್ಯಕಾಶಿಯಲ್ಲಿ ಕಂಗೊಳಿಸುತ್ತಿರುವ ವಿಧಾನಸೌಧ

ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ ಸಸ್ಯಕಾಶಿಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಆಯೋಜಿಸಲಾಗಿದೆ. ಉದ್ಯಾನವನಕ್ಕೆ ಲಕ್ಷಾಂತರ ಮಂದಿ...

ಜನಸಂಖ್ಯೆಗೆ ತಕ್ಕಂತೆ ಬೆಂಗಳೂರಿನಲ್ಲಿ ಶೌಚಾಲಯಗಳಿಲ್ಲ: ಹೈಕೋರ್ಟ್‌

ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲ ಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ...

ಹೈಕೋರ್ಟ್ ನಿರ್ದೇಶನದ ನಂತರ 59,000 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವು ಮಾಡಿದ ಬಿಬಿಎಂಪಿ

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು...

ಜನಪ್ರಿಯ

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

ಉಡುಪಿ | ಪಾದಚಾರಿಗಳ ಮೇಲೆ ಉರುಳುವ ಭೀತಿಯಲ್ಲಿ ಅಪಾಯಕಾರಿ ತೆಂಗಿನ ಮರ

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣವನ್ನು ಸಂಪರ್ಕಿಸುವ...

Tag: Karnataka