ಭಾಲ್ಕಿ ಹಿರೇಮಠದಲ್ಲಿ ವ್ಯಸನ ಮುಕ್ತ ದಿನಾಚರಣೆ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು. ಇಳಕಲ್‌ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ...

ಉಡುಪಿ | ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾಗದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು...

ಹವಾಮಾನ ವರದಿ | ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರ ಮತ್ತೆ ಹೆಚ್ಚಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿ ಮತ್ತು...

ಕೈಕೊಟ್ಟ ಮಳೆ, ಆವರಿಸಿದ ಬರಗಾಲ: ಕಂದಾಯ ಸಚಿವರು ನಮ್ಮ ಸಮಸ್ಯೆ ಪರಿಹರಿಸಲಿ ಎನ್ನುತ್ತಿರುವ ರೈತರು

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದೆ, ಭೀಕರ ಬರಗಾಲ ಎದುರಾಗಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಬಹುಪಾಲು ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ನಾಡಿನ ಅನ್ನದಾತರು 'ಮುಂದೇನು?' ಎಂಬ ಆತಂಕಕ್ಕೆ...

ಕಾವೇರಿ ಕಿಚ್ಚು: ಮಂಡ್ಯದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಕನ್’ ಚಿತ್ರ ಪ್ರದರ್ಶನ ಸ್ಥಗಿತ

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (CWRA) ನೀಡಿರುವ ಆದೇಶವನ್ನು ವಿರೋಧಿಸಿ ಹಳೇ ಮೈಸೂರು ಭಾಗದಲ್ಲಿ ಗುರುವಾರ ಪ್ರತಿಭಟನೆ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Karnataka