ಕಳೆದ ಆರು ವರ್ಷಗಳಲ್ಲಿಯೇ ಜೂನ್‌ನಲ್ಲಿ ಬೆಂಗಳೂರಿಗೆ ಕಡಿಮೆ ಮಳೆ

ಬೆಂಗಳೂರಿಗೆ ಜೂನ್‌ ತಿಂಗಳ ವಾಡಿಕೆ ಮಳೆ 110.3 ಮಿಮೀ ರಾಜಧಾನಿಗೆ ನೀರಿನ ಅಭಾವ ಎದುರಾಗುವ ಸಾಧ್ಯತೆ ರಾಜ್ಯಕ್ಕೆ ಮುಂಗಾರು ಮಾರುತಗಳು ತಡವಾಗಿ ಆಗಮಿಸಿದ್ದು, ಜೂನ್‌ ತಿಂಗಳಿನಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಬೆಂಗಳೂರಿನಲ್ಲಿ ಕಳೆದ ಆರು...

ಜಾತಿಗಣತಿ ಪಡೆಯಬೇಡಿ ಎಂದು ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಸಿಎಂ ಕುಮಾರಸ್ವಾಮಿ: ಸಿದ್ದರಾಮಯ್ಯ ಆರೋಪ

ಸಮಾಜದ ತಾರತಮ್ಯ ನಿವಾರಣೆಗೆ ಈ ಗಣತಿ, ಅಧ್ಯಯನಗಳು ಅಗತ್ಯ ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಜಾತಿಗಣತಿಯನ್ನು ಪಡೆಯಬೇಡಿ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ...

ಬೆಂಗಳೂರು | ಸಿಸಿಬಿ ದಾಳಿ ಬಳಿಕ ಇ-ಸಿಗರೇಟ್ ಮಾರಾಟ ಮಳಿಗೆಗೆ ಸೀಲ್

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ನಿಷೇಧಿತ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಜುಲೈ 1 ರಂದು ಸಿಸಿಬಿ ದಾಳಿ ನಡೆಸಿದೆ. ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ ಅವರಿಂದ ಒಟ್ಟು ₹5 ಲಕ್ಷ ಮೌಲ್ಯದ ಇ-ಸಿಗರೇಟ್‌ಗಳನ್ನು...

ರಾಜ್ಯದಲ್ಲಿ ‘ವೈಎಸ್‌ಟಿ’ ತೆರಿಗೆ ಜಾರಿಗೆ ಬಂದಿದೆ; ಎಚ್ ಡಿ ಕುಮಾರಸ್ವಾಮಿ ಆರೋಪ

ವರ್ಗಾವಣೆ ದಂಧೆಯಲ್ಲಿ ರಾಜ್ಯ ಸರ್ಕಾರ ಮುಳುಗೇಳುತ್ತಿದೆ ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಟೀಕೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸದಾಗಿ ವೈಎಸ್‌ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್...

ಬೆಂಗಳೂರು | ಮದ್ಯವ್ಯಸನಿ ಮಗನನ್ನು ಕೊಲೆ ಮಾಡಿ ಶವ ಸುಟ್ಟುಹಾಕಿದ ತಂದೆ

ಕೊಲೆ ಪ್ರಕರಣ ದಾಖಲಿಸಿಕೊಂಡ ದೊಡ್ಡಬೆಳವಂಗಲ ಪೊಲೀಸರು ಕುಡಿಯಲು ಹಣ ನೀಡಿದಿದ್ದರೆ ತಾಯಿಯನ್ನು ಥಳಿಸುತ್ತಿದ್ದ ಮಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ ರಾತ್ರಿ 58 ವರ್ಷದ ವ್ಯಕ್ತಿಯೊಬ್ಬ ತನ್ನ 29 ವರ್ಷದ ಮದ್ಯವ್ಯಸನಿ ಮಗನನ್ನು...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: Karnataka