ಬೆಂಗಳೂರು | ಜುಲೈ 15ರವರೆಗೆ ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ಬಿಸಿ

ಸಂಪೂರ್ಣ ಸರ್ವೀಸ್ ರಸ್ತೆ ಸಂಚಾರ ಮುಖ್ಯ ರಸ್ತೆಯೊಂದಿಗೆ ವಿಲೀನ ಅಸ್ತಿತ್ವದಲ್ಲಿರುವ ಮೇಲ್ಸೇತುವೆಗೆ ಹೆಚ್ಚುವರಿಯಾಗಿ ರ‍್ಯಾಂಪ್ ನಿರ್ಮಾಣ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ನಗರದ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ...

ಬೆಂಗಳೂರು | ಮಾಲೀಕರ ಮನೆಗೆ ಕನ್ನ ಹಾಕಿದ ಲಿವಿಂಗ್ ಟುಗೆದರ್ ಜೋಡಿ

ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಜೋಡಿ ರಾಜಧಾನಿ ಬೆಂಗಳೂರಿನ ಎಜಿಎಸ್ ಲೇಔಟ್​​​ನಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಈ ಜೋಡಿ...

ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸಿಬ್ಬಂದಿ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಗೆ ದೂರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ದೋಹಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ 51 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಗೆ ಲೈಂಗಿಕ...

₹500 ಕೋಟಿ ಅಕ್ರಮ ಆಸ್ತಿ | ತಹಶೀಲ್ದಾರ ಅಜಿತ್ ಕುಮಾರ್ ರೈ ಅಮಾನತು ಮಾಡಿದ ಕಂದಾಯ ಇಲಾಖೆ

ಆರೋಪಿಯನ್ನು 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ ಆರೋಪಿಯು ತಹಶೀಲ್ದಾರ ಹುದ್ದೆಯಲ್ಲಿ ಮುಂದುವರೆದರೆ ತನಿಖೆಗೆ ಅಡ್ಡಿಯಾಗುವ ಸಾಧ್ಯತೆ ₹500 ಕೋಟಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೋಕಾಯುಕ್ತ ಪೊಲೀಸರ...

ರೈಲಿನಲ್ಲಿ ಕೊಳಾಯಿ ಕದಿಯುತ್ತಿದ್ದ ಕಳ್ಳರ ಬಂಧನ

ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುಗಳಲ್ಲಿ ಕಳ್ಳತನ ಚಲಿಸುತ್ತಿರುವ ರೈಲುಗಳಲ್ಲಿ ಇಂತಹ ಘಟನೆಗಳು ಆಗಾಗ ವರದಿಯಾಗುತ್ತಿವೆ ಎಂದ ರೈಲ್ವೆ ಇಲಾಖೆ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುನಲ್ಲಿರುವ ಕೊಳಾಯಿ ಮತ್ತು ಇತರ ಪರಿಕರಗಳನ್ನು...

ಜನಪ್ರಿಯ

ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು...

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

Tag: Karnataka