ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಜುಲೈ 10ರವರೆಗೆರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ...
ಹುಮನಾಬಾದ್-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ.
ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ (ಬಿಎಸ್ಎಸ್ಕೆ) ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ ಜಿಲ್ಲೆಯ ಶಾಸಕರು ಕಾರ್ಖಾನೆಯನ್ನು ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ...
ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಜಿಲ್ಲೆಯನ್ನೇ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು...
ಇದೇ ಜುಲೈ 6ರಂದು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಜುಲೈ 6 ರಂದು...