ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ ಮೇಲೆ ಕಸದ ರಾಶಿ ತುಂಬಿದ್ದು, ಕೆರೆಯ ತುಂಬ ಗಿಡ-ಗಂಟಿಗಳು ಬೆಳೆದಿದ್ದವು. ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್‌ ವರದಿ ಮಾಡಿತ್ತು. ವರದಿಯಿಂದ...

ಬರಲಿರುವ ಮಾನ್ಸೂನ್‌ ಮಳೆಗೆ ಬೇಕಾದ ಸಿದ್ಧತೆಯನ್ನು ಬಿಬಿಎಂಪಿ ಮಾಡಿಕೊಂಡಿದೆಯೇ?

ಕಳೆದ ಒಂದು ವರ್ಷದ ಹಿಂದೆ ಮಾನ್ಸೂನ್ ಮಳೆಗೆ ರಾಜಧಾನಿ ತೇಲುತ್ತಿತ್ತು. ಈ ವರ್ಷ ಮುಂಗಾರು ಮಳೆ ದಾಖಲೆಯ ಪ್ರಮಾಣದ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಬರಲಿರುವ ಮಳೆಗೆ ಬೇಕಾದ ಸಿದ್ಧತೆಗಳನ್ನು ಬಿಬಿಎಂಪಿ ಮಾಡಿಕೊಂಡಿದೆಯೇ? ಕಳೆದ ವರ್ಷ...

ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೊರ್‌ಜಾಯ್‌ | 3 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಬಂಗಾಳಿ ಭಾಷೆಯಲ್ಲಿ ಬಿಪೊರ್‌ಜಾಯ್‌ ಎಂದರೆ ವಿಪತ್ತು ಎಂದು ಅರ್ಥ ಬಿಪೊರ್‌ಜಾಯ್‌ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಭಾರತೀಯ...

ಬೆಂಗಳೂರು | ನೀರಿನ ಸಮಸ್ಯೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ನೀರಿನ ಸೌಲಭ್ಯ ಒದಗಿಸುವುದರ ಜತೆಗೆ ರಸ್ತೆ ಮತ್ತು ಮೂಲಭೂತ ಸೌಕರ್ಯ ಒದಗಿಸಿ ತಿಂಗಳಿಗೆ ₹50,000 ವರೆಗೂ ಟ್ಯಾಂಕರ್‌ ನೀರಿಗಾಗಿ ಖರ್ಚಾಗುತ್ತಿರುವ ಹಣ ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕಳೆದ ಐದು ತಿಂಗಳಿನಿಂದ ದಿನನಿತ್ಯದ...

ಮಾತೇ ಕತೆ – ಯಕ್ಷಗಾನ ಕಲಾವಿದೆ ಗೌರಿ ಸಾಸ್ತಾನ ಸಂದರ್ಶನ | ‘ಕಂಸನ ಪಾತ್ರ ಇಷ್ಟ… ಏಕೆಂದರೆ…’

ಗೌರಿ ಸಾಸ್ತಾನ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯವರು. ಬೆಂಗಳೂರಿನಲ್ಲಿ ಇವರು ಕಟ್ಟಿದ 'ಕರ್ನಾಟಕ ಮಹಿಳಾ ಯಕ್ಷಗಾನ' ಸಂಸ್ಥೆಗೆ ಇದೀಗ ಭರ್ತಿ 25 ವರ್ಷ. ಈ 25 ವರ್ಷದ ಪಯಣ ಮತ್ತು ಗೌರಿಯವರ ಬದುಕಿನ...

ಜನಪ್ರಿಯ

ಉತ್ತರ ಕನ್ನಡ | ಕರಾವಳಿ ಭದ್ರತೆಗೆ ‘ಸೀ ವಿಜಿಲ್-2026’ ಸಮರಾಭ್ಯಾಸ

ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು...

ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಕಚೇರಿಗಳಿಗೆ ಅಲೆದಾಡಿದರೂ ಜನರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ...

ಬೆಂಗಳೂರು | ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಸುಂದರ ತೆಂಕಿಲಾಯ ಎಂಬಾತನ ವಿರುದ್ಧ ದೂರು ದಾಖಲು

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ...

ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ...

Tag: Karnataka