ಬೀದರ್‌ | ನೀಗದ ಕನ್ನಡ ಶಿಕ್ಷಕರ ಕೊರತೆ: ಗಡಿಭಾಗದ 21 ಪ್ರೌಢ ಶಾಲೆಗಳಿಗೆ ʼಅತಿಥಿʼಗಳೇ ಆಧಾರ!

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಗಡಿಭಾಗದ ಗ್ರಾಮವೊಂದರ ಶಾಲೆಗೆ ಭೇಟಿ ನೀಡಿದೆ. ಅಲ್ಲಿನ ಶಿಕ್ಷಕರು ಪ್ರೀತಿಯಿಂದ ಕರೆದು ಮಧ್ಯಾಹ್ನ ಬಿಸಿಯೂಟದ ಬಾಳೆಹಣ್ಣು ಕೈಗಿಟ್ಟು ಪರಿಚಯ ಮಾಡಿಕೊಂಡರು. ಬಳಿಕ ನಮ್ಮ ಮಾತುಕತೆ ಮುಂದುವರೆಯಿತು. "ಈ ಊರಲ್ಲಿ...

ಬಸವಕಲ್ಯಾಣದಲ್ಲಿ ಜೂ.28ರಂದು ಬಸವಾದಿ ಶರಣರ ಲಿಂಗಾಯತ ಧರ್ಮದ ಸಮಾಲೋಚನಾ ಸಭೆ

ಬಸವ ಧರ್ಮ ಪೀಠದ ರಾಷ್ಟ್ರೀಯ ಬಸವ ದಳ ಹಾಗೂ ವಿವಿಧ ಬಸವ ಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 28ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಸವ ಮಹಾಮನೆ, ಬಸವ ಧರ್ಮ ಪೀಠ...

ರಾಜ್ಯದಲ್ಲಿ ಎರಡನೇ ಹಂತದ ಸಂಪುಟ ವಿಸ್ತರಣೆ ಕಸರತ್ತು ಯಾರಿಗೆ ಒಲಿಯಲಿದೆ ಮಣೆ?

ಕಾಂಗ್ರೆಸ್ ಸರ್ಕಾರದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಗರಿಗೆದರಿವೆ. ಪ್ರಸ್ತುತ ಸಂಪುಟದಲ್ಲಿ ಬರೋಬ್ಬರಿ 20 ಸ್ಥಾನಗಳು ಖಾಲಿಯಿದ್ದು, ಇವುಗಳ ಮೇಲೆ ಕಣ್ಣಿಟ್ಟಿರುವ 60ಕ್ಕೂ ಹೆಚ್ಚು ಆಕಾಂಕ್ಷಿಗಳು ಸ್ಥಾನಕ್ಕಾಗಿ ತೀವ್ರ ಲಾಬಿ...

ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ : ಚಿಂತಕಿ ಮೀನಾಕ್ಷಿ ಬಾಳಿ

ಭಾವನಾತ್ಮಕ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟು, ಜನರ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಈ ದೇಶವನ್ನು ಬರ್ಬಾದ್‌ ಮಾಡಲು ಹೊರಟಿರುವ ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ ಆಗಿದೆ ಎಂದು ಕಲಬುರಗಿಯ ಚಿಂತಕಿ...

ಬೀದರ್‌ | ಜು.1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಸಜ್ಜಾಗಿ : ಸಚಿವ ಈಶ್ವರ ಖಂಡ್ರೆ

ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ )ಯನ್ನು ಜು.1ರಿಂದ ವಿಬಿ-ಜಿ ರಾಮ್ ಜಿ ಎಂಬ ಬದಲಾದ ಹೊಸ ಸ್ವರೂಪದಲ್ಲಿ ಜಾರಿಗೊಳಿಸಲು ಸಜ್ಜಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Karnataka