ಬೆಂಗಳೂರಿನ ಲಾಲ್‌ಬಾಗ್‌ ಬಳಿ ಸರಣಿ ಅಪಘಾತ

ಬೆಂಗಳೂರಿನ ಲಾಲ್‌ಬಾಗ್‌ ಮೆಟ್ರೋ ಪಿಲ್ಲರ್‌ ಬಳಿ ಗುರುವಾರ ಸರಣಿ ಅಪಘಾತ ನಡೆದಿದೆ. ಗುರುವಾರ ಮೆಟ್ರೋ ಪಿಲ್ಲರ್‌ನ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿಯಲ್ಲಿ ಭೀಕರ...

ಬೆಂಗಳೂರು | ಜನರ ಬಲಿಗಾಗಿ ಕಾದು ಕುಳಿತ ನರಭಕ್ಷಕ ರಸ್ತೆ ಗುಂಡಿಗಳು

ಕೋಲ್ಡ್ ಮಿಕ್ಸ್ ಡಾಂಬರು ಯಂತ್ರಗಳ ಬಳಕೆಯಿಲ್ಲದೆ ನಿರ್ವಹಿಸಬಹುದು ಮೆಟ್ರೊ ಕಾಮಗಾರಿಯಿಂದ ರಸ್ತೆಗಳು ದೊಡ್ಡ ಗುಂಡಿಗಳಿಂದ ತುಂಬಿವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಮಳೆ ಸುರಿಯುತ್ತಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದ ರಸ್ತೆಗುಂಡಿಗಳು ಜನರ ಬಲಿಗಾಗಿ ಕಾಯುತ್ತಿವೆ....

ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಕಾರ್ಯನಿರ್ವಾಹಕ ನಿರ್ದೇಶಕ ಶಾಂತನು ಮಜುಂದಾರ್ ಅವರಿಂದ ವರದಿ ಬಿಡುಗಡೆ ಬಿಬಿಎಂಪಿ ಮಿತಿಯಲ್ಲಿ 633 ಮಳೆನೀರು ಚರಂಡಿಗಳಿದ್ದು, 842 ಕಿ.ಮೀಟರ್ ಉದ್ದವಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹ ಉಂಟಾಗುತ್ತಿದ್ದು, ನಗರದಲ್ಲಿ ಉಂಟಾಗುತ್ತಿರುವ ಈ ಭಾರೀ...

ನೀರುಗಾಲುವೆ ಕಾಮಗಾರಿ ಸ್ಥಳದಲ್ಲಿ ಅನಾಹುತ ಜರುಗದಂತೆ ಎಚ್ಚರ ವಹಿಸಿ: ಜಯರಾಮ್ ರಾಯ್‌ಪುರ

ಮುಂದಿನ 15 ದಿನಗಳಲ್ಲಿ ಎಸ್‌ಡಬ್ಲೂಡಿ ಲಿಂಕಿಂಗ್ ಡ್ರೈನ್ ಕಾಮಗಾರಿ ಪೂರ್ಣಗೊಳಿಸಿ ಗುತ್ತಿಗೆದಾರರಿಗೆ ತ್ವರಿತವಾಗಿ ಕಾಮಗಾರಿಯನ್ನು ಮುಕ್ತಾಯಗೊಳಿಸಲು ಸೂಚನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಜಯನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬೃಹತ್ ನೀರುಗಾಲುವೆ ಪೈಪಲೈನ್ ಕಾಮಗಾರಿ ಸ್ಥಳದಲ್ಲಿ ಯಾವುದೇ...

ಜೂನ್ 2ರಂದು ಲಾಲ್‌ಬಾಗ್‌ನಲ್ಲಿ ವಾರ್ಷಿಕ ಮಾವು ಮೇಳ ಆರಂಭ

ಜೂ. 2ರಿಂದ 11ರವರೆಗೆ ಲಾಲ್‌ಬಾಗ್‌ಗೆ ಎಲ್ಲ ಗ್ರಾಹಕರಿಗೆ ಉಚಿತ ಪ್ರವೇಶ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಮಾವು ಮೇಳ ವಿಳಂಬ ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಾರ್ಷಿಕ ಮಾವು ಮೇಳ ಜೂನ್...

ಜನಪ್ರಿಯ

ಹಾವೇರಿ | ಎಸ್ಎಫ್ಐ, ಡಿವೈಎಫ್ಐ ಕಚೇರಿಯಲ್ಲಿ ಬಾಲ ಸಂಘಂ ಮಕ್ಕಳ ಗ್ರಂಥಾಲಯ ಉದ್ಘಾಟನೆ 

"ವೃತ್ತಿ ಜೀವನದ ಜೊತೆಗೆ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಲು ಮನೆಗೊಂದು ಗ್ರಂಥಾಲಯ ಅತ್ಯಂತ...

‘ಅಬ್ ಕೀ ಬಾರ್, ಎಕ್ಯೂಐ ಚಾರ್‌ ಸೋ ಪಾರ್’: ದೆಹಲಿ ವಾಯುಮಾಲಿನ್ಯದ ವಿಚಾರದಲ್ಲಿ ಪ್ರಧಾನಿ ಮೋದಿಗೆ ಕಾಂಗ್ರೆಸ್ ಟಾಂಗ್

ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶನಿವಾರ ಪ್ರಧಾನಿ...

ಬಿಸಿಯೂಟಕ್ಕೂ ಖಾಸಗೀಕರಣದ ಬಿಸಿ! ಕೆಲಸ ಕಸಿಯುವ ಹುನ್ನಾರ ವಿರೋಧಿಸಿ ಪ್ರತಿಭಟನೆ

ಬಿಸಿಯೂಟ ತಯಾರಕ ಮಹಿಳೆಯರನ್ನು ಕೆಲಸದಿಂದ ವಜಾಗೊಳಿಸಿ, ಎನ್‌ಜಿಓ ಖಾಸಗಿ ಸಂಘ ಸಂಸ್ಥೆಗಳಿಗೆ...

ಧಾರವಾಡ | ಮಹನೀಯರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು: ಡಾ. ಬಿ.ಎಸ್. ಮಾಳವಾಡ

"ಕೆಎಲ್ಇ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅಂತಹ ಮಹನೀಯರ...

Tag: Karnataka