ಬೆಂಗಳೂರು | ಮೀನುಗಳ ಸಾವಿನ ನಂತರವೂ ಮಡಿವಾಳ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ಕೆರೆಗಳ ಉಸ್ತುವಾರಿ ಬಿಬಿಎಂಪಿಯ ಜವಾಬ್ದಾರಿ ಅಧಿಕಾರಿಗಳ ನಿರಾಸಕ್ತಿಗೆ ಹೋರಾಟಗಾರರ ಅಸಮಾಧಾನ ಕಳೆದ ವಾರ ಮಡಿವಾಳ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದರೂ ನೀರಿನ ಗುಣಮಟ್ಟವನ್ನು ಇನ್ನೂ ಸುಧಾರಿಸಲಾಗಿಲ್ಲ. ಮಂಗಳವಾರ ಬೆಳಗ್ಗೆಯೂ ಕೆರೆಯ ದಡದಲ್ಲಿ ನೂರಾರು ಮೀನುಗಳು ಸತ್ತು...

ಬೆಂಗಳೂರು | 41 ಅಂಡರ್‌ಪಾಸ್‌ಗಳ ಸ್ಥಿತಿಗತಿ ವರದಿ ಸಿದ್ಧಪಡಿಸಿದ ಬಿಬಿಎಂಪಿ

ಅಂಡರ್‌ಪಾಸ್‌ಗಳ ನಿರ್ವಹಣೆಗಾಗಿ ಹಣ ವ್ಯಯಿಸುತ್ತಿರುವ ಬಿಬಿಎಂಪಿ ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿದ ಸಾಫ್ಟವೇರ್ ಎಂಜಿನಿಯರ್ ಬೆಂಗಳೂರಿನ ಕೆ ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಯುವತಿ ಸಾವನ್ನಪ್ಪಿದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...

ಬೆಂಗಳೂರು | ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ : ಸಚಿವ ಈಶ್ವರ ಖಂಡ್ರೆ

ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆ : ಸಚಿವ ಖಂಡ್ರೆ ತ್ಯಾಜ್ಯ ಹರಿಸುವವರ ವಿರುದ್ಧ ಕ್ರಮಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ "ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಕೊಳಚೆ ನೀರು ಹರಿಸುತ್ತಿರುವವರ...

ನಮ್ಮ ಸಿಎಂ | ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ. ಮೇ 20ರಂದು...

ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಬಿಡುವುದಿಲ್ಲ : ಜಗದೀಶ್ ವಿ ಸದಂ

₹3,00,000 ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರ ಯಾವುದೇ ಸಾಲ ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ? ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್...

ಜನಪ್ರಿಯ

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ, ತಾವೇ ಜೈಲು ಸೇರಿದ್ದ ನ್ಯಾಯಮೂರ್ತಿ ಕರ್ಣನ್!

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ,...

ಕೋಲಾರ | ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ನಗರಸಭೆ ದಿಢೀರ್ ದಾಳಿ 25ಕ್ಕೂ ಹೆಚ್ಚು ಅಂಗಡಿಗಳ ತಪಾಸಣೆ, ದಂಡ ವಿಧಿಸಿ ಎಚ್ಚರಿಕೆ

ನಗರದಾದ್ಯಂತ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ...

ಹಾವೇರಿ | ಎಸ್ಎಫ್ಐ, ಡಿವೈಎಫ್ಐ ಕಚೇರಿಯಲ್ಲಿ ಬಾಲ ಸಂಘಂ ಮಕ್ಕಳ ಗ್ರಂಥಾಲಯ ಉದ್ಘಾಟನೆ 

"ವೃತ್ತಿ ಜೀವನದ ಜೊತೆಗೆ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಲು ಮನೆಗೊಂದು ಗ್ರಂಥಾಲಯ ಅತ್ಯಂತ...

‘ಅಬ್ ಕೀ ಬಾರ್, ಎಕ್ಯೂಐ ಚಾರ್‌ ಸೋ ಪಾರ್’: ದೆಹಲಿ ವಾಯುಮಾಲಿನ್ಯದ ವಿಚಾರದಲ್ಲಿ ಪ್ರಧಾನಿ ಮೋದಿಗೆ ಕಾಂಗ್ರೆಸ್ ಟಾಂಗ್

ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶನಿವಾರ ಪ್ರಧಾನಿ...

Tag: Karnataka