₹3,00,000 ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದ ಬಿಜೆಪಿ ಸರ್ಕಾರ
ಕಾಂಗ್ರೆಸ್ ಸರ್ಕಾರ ಯಾವುದೇ ಸಾಲ ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ?
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್...
ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು
ಜೂನ್ 15ರವರೆಗೆ ಹಳೆಯ ಬಸ್ ಪಾಸ್‌ಗಳ ವಿಸ್ತರಣೆ
ಬೇಸಿಗೆ ರಜೆ ಕಳೆದು 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...
ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ಈ ಘಟನೆ ನಡೆದಿದೆ
ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು
ರಾಜಧಾನಿ ಬೆಂಗಳೂರಿನಲ್ಲಿ ಡೆತ್‌ನೋಟ್ ಬರೆದಿಟ್ಟು, ವ್ಯಕ್ತಿಯೊಬ್ಬ ಟವೆಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ...
ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ.
ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು...
ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ
ಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್
ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ...