ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಬೆಂಗಳೂರು | ವಾತಾವರಣದ ವ್ಯತ್ಯಾಸದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಳ

ಮಕ್ಕಳಿಗೆ ವರ್ಷಕ್ಕೆ ಒಂದು ಬಾರಿ ಇನ್ಫ್ಲುಯೆನ್ಸ ಲಸಿಕೆ ಹಾಕಿಸಿ ಇನ್ಫ್ಲುಯೆನ್ಜ ಸೋಂಕು ಆರಂಭದಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಜೋರು ಮಳೆ ಆರಂಭವಾಗಿದ್ದು, ವಾತಾವರಣದ ವ್ಯತ್ಯಾಸದಿಂದ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು...

ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಮರಳುತ್ತಿದ್ದಾರೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆ...

ರಾಜ್ಯದಲ್ಲಿ ಮೂರುದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ...

ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

ತಪಾಸಣೆ ವೇಳೆ ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆ ಬೆಂಗಳೂರಿಗೆ ಆಫ್ರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಕಳ್ಳಸಾಗಣೆ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಅನ್ನು...

ಜನಪ್ರಿಯ

ಮಂಗಳೂರು | ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ ಆಚರಣೆ

ಭಾರತ ಸೇವಾದಳ ವತಿಯಿಂದ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ...

ದಾವಣಗೆರೆ | ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ಕ್ರಾಂತಿ ಪ್ರೇರಣೆ: ಪಿ ಷಣ್ಮುಖಸ್ವಾಮಿ

ಜಗತ್ತಿನ ಬಹುತೇಕ ದೇಶಗಳ ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ದೇಶ ಪ್ರೇರಣೆಯಾಗಿದೆ...

ಗದಗ | ಎರಡು ಸಾವಿರ ಸರ್ಕಾರಿ‌ ಶಾಲೆಗಳನ್ನು ಖಾಸಗೀಕರಣ ಮಾಡುವುದು ಸರಿಯಲ್ಲ: ರಾಜ್ಯಾಧ್ಯಕ್ಷ ಗಣೇಶ ರಾಠೋಡ್ ಖಂಡನೆ

"ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಆಶಯದಡಿ ಎರಡು...

ಬೀದರ್‌ | ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಭಗವಂತ ಖೂಬಾ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರಾಕೃತಿಕ ವಿಕೋಪದಿಂದ ರೈತರು ತೀವ್ರ ಸಂಕಷ್ಟಕ್ಕೆ...

Tag: Karnataka