ಸಂಪೂರ್ಣವಾಗಿ ಸುಟ್ಟು ಹೋಗುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳು
ಮುಂದೆ ಈ ರೀತಿ ಆಗದ ಹಾಗೇ ನೋಡಿಕೊಳ್ಳುತ್ತೇವೆ; ಹೆಸ್ಕಾಂ ಎಇಇ
ರಾಜ್ಯದೆಲ್ಲೆಡೆ ಮಳೆಯ ಜೊತೆಗೆ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜೊತೆಗೆ ಹೆಚ್ಚಿನ...
ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ
ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ 'ಇಂದಿರಾ ಕ್ಯಾಂಟೀನ್' 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು....
ಆಸಕ್ತರು ಜೂನ್ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು
ಜೂನ್ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ
ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ...
'ಸಾರ್ವಜನಿಕರ ತೊಂದರೆ ಆಲಿಸಲು ಪ್ರತಿ ತಾಲೂಕಿನಲ್ಲಿ ಕಚೇರಿ ತೆರೆಯಲಾಗುವುದು'
'ಚುನಾವಣೆಗೂ ಮೊದಲು ಭಾಷಣದಲ್ಲಿ ಯಾವುದೇ ಷರತ್ತು ಇಲ್ಲ ಎಂದು ಹೇಳಿದ್ದರು'
ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿ ಮಾಡಬೇಕು....
ಮೇ 23ರಿಂದ ನೋಟ್ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ
ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....