“ನಾನೊಬ್ಬ ಮಂತ್ರಿಯಾಗಿದ್ದವಳು. ಆದರೂ ನನ್ನ ಬಳಿ ಪಾಸ್ಪೋರ್ಟ್ ಇಲ್ಲ. ನಾನು ಎಸ್ಎಸ್ಎಲ್ಸಿವರೆಗೂ ಓದಿಲ್ಲ. ಅಂದರೆ, ಈಗ ನಾನು ಎಸ್ಐಆರ್ನಿಂದಾಗಿ ಮತಪಟ್ಟಿಯಿಂದ ಹೊರಗುಳಿಯುತ್ತೇನೆ. ಮಾಜಿ ಮಂತ್ರಿಯಾಗಿ ನನ್ನ ಸ್ಥಿತಿಯೇ ಹೀಗಾದರೆ, ಸಾಮಾನ್ಯ ಬಡ ಜನರು,...
ಎಸ್ಐಆರ್ಅನ್ನು ಯಾರೂ ತಡೆಯಲಾಗುತ್ತಿಲ್ಲ ಎಂಬ ಭ್ರಮೆ ಬಿಜೆಪಿಗಿದೆ. ಆದರೆ, ಅವರನ್ನು ಕರ್ನಾಟಕ ತಡೆಯಲಿದೆ. ಬಿಜೆಪಿಯ ಅಶ್ವಮೇಧ ಯಾಗವನ್ನು ಕರ್ನಾಟಕ ಕಟ್ಟಿಹಾಕಿಲಿದೆ. ಬಿಜೆಪಿಯ ಭ್ರಮೆಯನ್ನು ಒಡೆದು ಹಾಕುವ, ಎಸ್ಐಆರ್ ಎಂಬ ಅಸಂವಿಧಾನಿಕ ಧೋರಣೆಯನ್ನು ಕರ್ನಾಟಕ...
ಬಿಡದಿ ಟೌನ್ಶಿಪ್ ಯೋಜನೆ ಕೇವಲ ನಗರಾಭಿವೃದ್ಧಿಯ ಪ್ರಶ್ನೆಯಲ್ಲ. ಸರ್ಕಾರ ಇದನ್ನು ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡುವ ಹಾಗೂ ಯೋಜಿತ ನಗರೀಕರಣಕ್ಕೆ ಅಗತ್ಯವಾದ ಹೆಜ್ಜೆ ಎಂದು ಸಮರ್ಥಿಸಿಕೊಂಡರೆ; ಬಿಡದಿಯ ಕೃಷಿಕರು, ಕೃಷಿ...
ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದೆ. ಮತದಾನದ ವೇಳೆ ಶಾಸಕರು ಅಡ್ಡ ಮತದಾನ ಮಾಡುವ ಮತ್ತು ಗೈರುಹಾಜರಾಗುವ ಭೀತಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಲ್ಲಿದೆ. ತಮ್ಮ ಶಾಸಕರನ್ನು ಕಾವಲು...
ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ...