ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ: ಬಿಎಂಆರ್‌ಸಿಎಲ್

ಮೇ 10ರಂದು ವಿಧಾನಸಭಾ ಚುನಾವಣೆಯ ಮತದಾನ ಮೇ 11 ರಂದು ರಾತ್ರಿ 12.05ಕ್ಕೆ ಹೊರಡಲಿದೆ ಕೊನೆಯ ರೈಲು ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆ, ಮೇ 11ರ ಮಧ್ಯರಾತ್ರಿಯವರೆಗೆ...

ಚುನಾವಣೆ 2023 | ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ: ತುಷಾರ್ ಗಿರಿನಾಥ್

ಮೇ 8ರ ಸಂಜೆ 6 ಗಂಟೆಯಿಂದ ಚುನಾವಣಾ ವಿಷಯ ಪ್ರಸಾರ ನಿರ್ಬಂಧ ಜಾರಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಅನ್ವಯ ಪ್ರಸಾರ ನಿರ್ಬಂಧ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ....

ಮೋಚಾ ಚಂಡಮಾರುತ | ರಾಜ್ಯದಲ್ಲಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸೋಮವಾರ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ ಮಳೆ ತಂಪೆರೆದಿದೆ ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ...

ನೀಟ್‌ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು

13 ಭಾಷೆಗಳಲ್ಲಿ 720 ಅಂಕಗಳಿಗೆ ಪರೀಕ್ಷೆಯಿತ್ತು ನಿಗದಿತ ಅವಧಿ ಮೀರಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ   ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕೆ ಮಣಿಪುರ ರಾಜ್ಯ ಹೊರತು ಪಡಿಸಿ, ಉಳಿದೆಲ್ಲ ರಾಜ್ಯಗಳ 400ಕ್ಕೂ ಹೆಚ್ಚು ನಗರಗಳಲ್ಲಿ...

ಎಸ್ಸೆಸ್ಸೆಲ್ಸಿ ಪರೀಕ್ಷೆ| ಶೇ.100 ಫಲಿತಾಂಶ ಪಡೆದ ನಾಲ್ಕು ವಿದ್ಯಾರ್ಥಿಗಳು

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ.8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ. ಈ ವರ್ಷ ಶೇ.83.89 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: Karnataka