ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.
ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...
ಬಹು ನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ.
ಬೆಳಗ್ಗೆ 10ಕ್ಕೆ ಕೆಎಸ್‌ಇಎಬಿ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ...
ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ
'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...
ಬೆಳಗ್ಗೆ 8ರಿಂದ 12 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ
ಭಾನುವಾರ ನಗರದ 23 ರಸ್ತೆಗಳಲ್ಲಿ ಸಂಚರಿಸಲಿರುವ ಪ್ರಧಾನಿ ಮೋದಿ
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಮತಬೇಟೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ 28...
ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ
ಮೇ 9 ಮತ್ತು 10ರಂದು 4400 ಬಸ್ ಸಂಚಾರ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...