ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವೃದ್ಧ ಸಾವು; ನಿಮ್ಹಾನ್ಸ್‌ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲವೆಂಬ ಕಾರಣ ನೀಡಿ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದರು ಆಸ್ಪತ್ರೆಯ ಶುಲ್ಕ ಪಾವತಿಸಿದ ವಿಲ್ಸನ್​ ಗಾರ್ಡನ್​ ಸಂಚಾರ ಠಾಣೆಯ ಸಿಬ್ಬಂದಿ ಪ್ರಸನ್ನಕುಮಾರ್ ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದ ವೃದ್ಧ ಮೃತಪಟ್ಟಿದ್ದು,...

24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಮಾಜಿ ಶಾಸಕರಿಗೂ ಪಕ್ಷದಿಂದ ಕೋಕ್‌ ಕೆಪಿಸಿಸಿ ಶಿಸ್ತು ಪಾಲನ ಸಮಿತಿಯಿಂದ ಆದೇಶ ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್‌ನ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷ ಉಚ್ಚಾಟಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಕೆಲ ನಾಯಕರು ಪಕ್ಷೇತರವಾಗಿ...

ಬೆಂಗಳೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನ; ಟ್ವೀಟ್‌ನಲ್ಲಿ ಘಟನೆ ವಿವರಿಸಿದ ವ್ಯಕ್ತಿ!

ಕಾರನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ ಇಬ್ಬರು ಆರೋಪಿಗಳು ಹೆಲ್ಮೆಟ್‌ನಿಂದ ಕಾರಿನ ಗಾಜುಗಳಿಗೆ ಹೊಡೆದು ಹಾನಿಗೊಳಿಸಿದ್ದಾರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ನಿರ್ಜನ ಪ್ರದೇಶದಲ್ಲಿ ಕಾರುಗಳನ್ನು ಅಡ್ಡಗಟ್ಟಿ ಕೆಲವರು ದರೋಡೆ ಮಾಡಲು ಹೊಂಚು ಹಾಕುತ್ತಿರುವ...

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ರಾಯಭಾರಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಅನಿವಾಸಿ ಕನ್ನಡಿಗರ ಒತ್ತಾಯ

ಹೈಕೋರ್ಟ್ ಮೊರೆ ಹೋದ ಅನಿವಾಸಿ ಕನ್ನಡಿಗರು ರಾಯಭಾರಿ ಕಚೇರಿಗಳಿಗೆ ಪತ್ರ ಬರೆಯುವ ಅಭಿಯಾನ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ ಎಂಟು ದಿನಗಳ ಮಾತ್ರ ಬಾಕಿ ಉಳಿದಿದೆ. 80ರ ಮೇಲ್ಪಟ್ಟ ವೃದ್ದರು, ವಿಶೇಷ ಚೇತನರು, ಪತ್ರಕರ್ತರಿಗೆ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: Karnataka