ರೇವಾ ಕಾಲೇಜು ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

ರೇವಾ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ ಕಾಲೇಜಿನ ಭದ್ರತಾ ಲೋಪವೂ ಎದ್ದು ಕಾಣುತ್ತಿದೆ: ಡಿಸಿಪಿ ರೇವಾ ಕಾಲೇಜು ವಾರ್ಷಿಕೋತ್ಸವ ವೇಳೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಗುದ್ದಾಟ ನಡೆದು ಚಾಕುವಿನಿಂದ ಇರಿದುಕೊಂಡಿರುವ ಘಟನೆ...

ಬೀದರ್ | ಬಿಜೆಪಿ ಗೆದ್ದರೆ ನಮಗೆ ಉಳಿಗಾಲವಿಲ್ಲ; ಬಂಡೆಪ್ಪ ಖಾಶೆಂಪುರ್ ಮತಯಾಚನೆ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ ಬಡವರ, ರೈತರ ಹಾಗೂ ಶ್ರಮಿಕರ ಪರವಾಗಿರುವ ಪಕ್ಷ ಜೆಡಿಎಸ್‌ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಗೇರಾ, ಸಿಂದೋಲ್ ತಾಂಡಗಳಲ್ಲಿ ಮಾಜಿ ಸಚಿವ ಬೀದರ್ ದಕ್ಷಿಣ ಕ್ಷೇತ್ರದ...

ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್...

ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದ ಘಟನೆ ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು ಚುನಾವಣೆ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಅವರ...

2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ಬೆಂಗಳೂರು 2050ರ ವೇಳೆಗೆ ದಿನಕ್ಕೆ 514 ದಶಲಕ್ಷ ಲೀಟರ್ ನೀರಿನ ಕೊರತೆಯನ್ನು ಎದುರಿಸಲಿದೆ ಬಿಡಬ್ಲ್ಯೂಎಸ್‌ಎಸ್‌ಬಿ ಕಾವೇರಿ ನದಿಯಿಂದ 1,470 ಎಂಎಲ್‌ಡಿ ಶುದ್ಧ ನೀರನ್ನು ಪಂಪ್ ಮಾಡುತ್ತದೆ ಭಾರತದಲ್ಲಿ 2050ರ ವೇಳೆಗೆ ತಾಜಾ ನೀರಿನ ವಾರ್ಷಿಕ ಬೇಡಿಕೆಯು...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: Karnataka