ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಸಮಾಜದ ದುರ್ಬಲ ವರ್ಗಗಳು, ದಲಿತರು ಹಾಗೂ ಅಸಹಾಯಕ ಮಹಿಳೆಯರ ಸಬಲೀಕರಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿರುವುದು ನನ್ನ ಜೀವನದ ಸಾರ್ಥಕತೆ ಎಂದು ಹಿರಿಯ ಸಮಾಜ ಸೇವಕಿ ಡಾ.ಗುರಮ್ಮಾ ಸಿದ್ದಾರೆಡ್ಡಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ...
ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ.
ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...
ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬರು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಿದ್ದಮ್ಮ (30) ನಾಕ್ಕೋಡಿ ಕೊಲೆಯಾದ ಮಹಿಳೆ. ಪತಿ...
ಭಾರತದಾದ್ಯಂತ ಮುಂಗಾರು ಮಾರುತಗಳು ಸಂಪೂರ್ಣವಾಗಿ ಸಕ್ರಿಯಗೊಂಡಿವೆ. ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದರೆ, ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಬಿರುಗಾಳಿ ಬೀಸುತ್ತಿದೆ.
ಕರ್ನಾಟಕದಲ್ಲಿ...