2047ರ ವೇಳೆಗೆ ರಾಜ್ಯದ ನಗರ ಜನಸಂಖ್ಯೆ 70%ಗೆ ಏರಿಕೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕದ ನಗರ ಪ್ರದೇಶಗಳ ಜನಸಂಖ್ಯೆಯು ಪ್ರಸ್ತುತ 46% ಇದ್ದು, 2047ರ ವೇಳೆಗೆ 70%ಗೆ ಏರಿಕೆಯಾಗುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಗರಗಳ ಯೋಜನಾಬದ್ಧ ಅಭಿವೃದ್ಧಿ ಮತ್ತು ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಅತ್ಯಗತ್ಯವಾಗಿದೆ...

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ ಶಾಂತಾಬಾಯಿ ಮೋಹನರಾವ್ ಕಾಂಬಳೆ ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿರುವ 2026ನೇ ಸಾಲಿನ...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಅ.27 ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 99.32 ಲಕ್ಷ ಮತದಾರರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ....

ಬೀದರ್‌ | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಡಿಸಿ ಶಿಲ್ಪಾ ಶರ್ಮಾ

ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ಕಲ್ಪಿಸಿದೆ. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...

ಈ ದಿನ ಸಂಪಾದಕೀಯ | ಖಾಸಗಿ ಆಸ್ಪತ್ರೆ ದರಪಟ್ಟಿ, ಔಷಧ ಬೆಲೆ- ಆಡಿದ್ದನ್ನು ಮಾಡಿ ತೋರಿಸಲಿ

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಖಡಕ್ ಕ್ರಮಗಳು, ಸರ್ವೋಚ್ಚ ನ್ಯಾಯಾಲಯದ ಕಿಡಿನುಡಿಗಳು- ಸದ್ಯಕ್ಕೆ ಸಮಾಧಾನ ತರುವ ಸಂಗತಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಸಚಿವರು, ಕಡ್ಡಾಯಗೊಳಿಸುವ ಮಾತಿಗಿಂತ ಅದನ್ನು ಅನುಷ್ಠಾನಗೊಳಿಸುವತ್ತ ಗಮನ...

ಜನಪ್ರಿಯ

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

Tag: Karnataka