ಸುದ್ದಿ ವಿವರ | ಬರಲಿದೆ ಗುಲಾಬಿ ಬಣ್ಣ ಲೇಪಿತ ‘ಆಯುಷ್ಮತಿ ಮಹಿಳಾ ಕ್ಲಿನಿಕ್’ ಏನೆಲ್ಲ ಸೌಲಭ್ಯವಿದೆ?

ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ, ತುಟ್ಟಿಯಾಗಿರುವ ವೈದ್ಯಕೀಯ ಚಿಕಿತ್ಸೆಯನ್ನು, ಉಚಿತವಾಗಿ ನೀಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಏಪ್ರಿಲ್ ವೇಳೆಗೆ ನಗರದ 57 ಪ್ರದೇಶಗಳಲ್ಲಿ ‘ಆಯುಷ್ಮತಿ ಮಹಿಳಾ ಕ್ಲಿನಿಕ್’ ಆರಂಭಿಸುತ್ತಿದೆ… ಯಾವ್ಯಾವ...

ಹಳ್ಳಿ ದಾರಿ | ಉದ್ಯೋಗ ಖಾತ್ರಿ; ಮೊಬೈಲ್ ಬಳಕೆ ವಿಷಯದಲ್ಲಿ ಜೂಟಾಟ ಆಡುತ್ತಿರುವ ಸರ್ಕಾರಗಳು

ಉದ್ಯೋಗ ಖಾತರಿಯಲ್ಲಿ ಕೆಲಸಕ್ಕೆ ಬಂದ ಕಾರ್ಮಿಕರ ಹಾಜರಿಗಾಗಿ 'ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಂ' (ಎನ್‌ಎಮ್‌ಎಮ್‌ಎಸ್) ಕಡ್ಡಾಯ ಕುರಿತು ಒಕ್ಕೂಟ ಸರ್ಕಾರ ಹೇಳುವುದೇ ಬೇರೆ, ರಾಜ್ಯ ಸರ್ಕಾರಗಳ ಮಾತು ಬೇರೆ, ಸ್ಥಳೀಯ ವಾಸ್ತವಗಳೇ ಬೇರೆ....

ಭವ್ಯಾ ನರಸಿಂಹಮೂರ್ತಿ ಬೆಂಬಲಿಗರಿಂದ ಸಿದ್ದರಾಮಯ್ಯ ಮನೆ ಮುಂದೆ ಧರಣಿ

ಯಾವುದೇ ಷರತ್ತು ಇಲ್ಲದೆ, ಕಾಂಗ್ರೆಸ್‌ಗೆ ಸೇರ್ಪಡೆಯಾದ ಪುಟ್ಟಣ್ಣ ಮಂಗಳವಾರ ಸಿದ್ದರಾಮಯ್ಯ ಅವರ ಮನೆ ಎದುರು ಧರಣಿ 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌...

ಆಟೋ ಚಾಲಕರ ಮುಷ್ಕರ | ಸಹೋದ್ಯೋಗಿ ಮೇಲೆ ಪ್ರತಿಭಟನಾನಿರತರ ಹಲ್ಲೆ

ವೈಟ್‌ಬೋರ್ಡ್‌ ಟ್ಯಾಕ್ಸಿ ಹಾಗೂ ರ‌್ಯಾಪಿಡೋ ವಿರುದ್ಧ ಸೋಮವಾರ ಆಟೋ ಚಾಲಕರು ಮುಷ್ಕರ ನಡೆಸಿದ್ದಾರೆ. ಈ ವೇಳೆ, ಕೆಲವು ಆಟೋ ಚಾಲಕರು ಮುಷ್ಕರದ ಹೊರತಾಗಿಯೂ ಆಟೋ ಓಡಿಸಿದ್ದಾರೆ. ಅಂತಹ ಚಾಲಕರು ಮತ್ತು ಆಟೋಗಳ ಮೇಲೆ...

ಸಂತೋಷ್ ಟ್ರೋಫಿ | 54 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಕರ್ನಾಟಕ

ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯ ಮೇಘಾಲಯ ವಿರುದ್ಧ 3-2 ಅಂತರದಿಂದ ಗೆದ್ದ ಕರ್ನಾಟಕ ಕರ್ನಾಟಕದ ಫುಟ್‌ಬಾಲ್‌ ಅಭಿಮಾನಿಗಳ ಐದು ದಶಕಗಳ ಕನಸು ಕೊನೆಗೂ ನನಸಾಗಿದೆ. ಪ್ರತಿಷ್ಠಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ...

ಜನಪ್ರಿಯ

​‘ಇದೇ ನನ್ನ ಕೊನೆಯ ವಿಶ್ವಕಪ್, ಕಪ್‌ಗಾಗಿ ಸರ್ವಸ್ವವನ್ನೂ ಧಾರೆಯೆರೆಯುವೆ’: ಭಾವುಕರಾದ ‘ಕಿಂಗ್’ ಕೊಹ್ಲಿ

ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯೇ ಭಾರತದ ಪರ ತಾನು...

ಮುಚ್ಚಿಹೋದ ಪ್ರಕರಣಕ್ಕೆ ಮರುಜೀವ; ‘ಆತ್ಮಹತ್ಯೆ’ ನೋಟ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್‌ ಹೆಸರು

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೇಶಾದ್ಯಂತ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...

Tag: Karnataka