ಬೆಂಗಳೂರು | ಶಬ್ದ ಕಡಿಮೆ ಮಾಡಿ ಎಂದಿದ್ದಕ್ಕೆ ಹಲ್ಲೆ : ಗಾಯಾಳು ಸಾವಿನ ನಂತರ ಆರೋಪಿಗಳ ಬಂಧನ

ಏ. 2ರಂದು ರಾತ್ರಿಯ ವೇಳೆ ನಡೆದಿದ್ದ ಘಟನೆ ಘಟನೆ ನಡೆದ ಎರಡು ದಿನಗಳ ನಂತರ ಲಾಯ್ಡ್‌ ಸಾವು ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆ ಎಂದು ದೂರು...

ಆಮ್‌ ಆದ್ಮಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲು ಆದೇಶಿಸಿದ ಹೈಕೋರ್ಟ್‌

ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್ ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್‌ ರಾಜ್ಯ ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್‌ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ...

ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ...

ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...

ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್ ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...

ಜನಪ್ರಿಯ

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...

Tag: Karnataka