ಪೊಲೀಸರಿಂದಲೇ ಆರೋಪಿಗಳ ಅಪಹರಣ, ಹಣಕ್ಕೆ ಬೇಡಿಕೆ: ಮೂವರ ಅಮಾನತು

ಹುಲಿ ಉಗುರನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಗಳು ಕರ್ತವ್ಯಲೋಪ ಎಸಗಿದ್ದರಿಂದ ಅಮಾನತುಗೊಂಡ ಮೂವರು ಪೊಲೀಸ್ ಸಿಬ್ಬಂದಿ ಮಾರತ್ತಹಳ್ಳಿಯಲ್ಲಿ ಹುಲಿ ಸುಲಿದು, ಉಗುರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಅಪರಾಧಿಗಳನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು...

ಮೂರು ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶ

ಮಾ.20ರಂದು ಸಭೆ ನಡೆಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರ ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಮಾ. 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ,...

ಸಂವಿಧಾನ ಸ್ಮರಿಸೋಣ | ಜನರಲ್ಲಿ ತಿಳಿವಳಿಕೆ ತುಂಬಲು ಪೋಸ್ಟ್‌ಕಾರ್ಡ್‌ ಅಭಿಯಾನ

2020ರಲ್ಲಿ ಕೊರೊನಾ ಉಲ್ಬಣಗೊಂಡ ಕಾರಣ ಈ ಕಾರ್ಯ ಮಾಡಲಾಗಲಿಲ್ಲ ಸಾಂವಿಧಾನಿಕ ಮೌಲ್ಯಗಳ ಸವೆತದ ಬಗ್ಗೆ ಇದು ಜನರನ್ನು ಜಾಗೃತಗೊಳಿಸುತ್ತದೆ ಸ್ವತಂತ್ರ ಭಾರತದಲ್ಲಿ ಪ್ರಜೆಗಳಿಗಾಗಿ ಸಂವಿಧಾನದಲ್ಲಿ ಕಲ್ಪಿಸಲಾದ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ತತ್ವಗಳನ್ನು ನಾಗರಿಕರಿಗೆ ನೆನಪಿಸುವ...

ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಳೆ ನಡೆಯಲಿರುವ ಕಾರ್ಯಕ್ರಮಗಳು; ಇಂದು ಹಲವು ಸಭೆ

ಬಿಎಸ್‌ ಯಡಿಯೂರಪ್ಪ ಜೊತೆಗೆ ಅಮಿತ್ ಶಾ ಮಾತುಕತೆ ಪಕ್ಷದೊಳಗಿನ ದ್ವಂದ್ವ ನೀತಿ, ಟಿಕೆಟ್ ಹಂಚಿಕೆ ಕುರಿತು ಚರ್ಚೆ ರಾಜ್ಯ ವಿಧಾನಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು...

ಪರಿಶಿಷ್ಟರ ಮೀಸಲು ಹೆಚ್ಚಳ | ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ

ಕೇಂದ್ರಕ್ಕೆ ಪತ್ರ ಬರೆದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ರಾಜ್ಯಪಾಲರ ಅಂಕಿತದ ಬಳಿಕ ಮೀಸಲು ಹೆಚ್ಚಳ ಕೇಂದ್ರ ಅಂಗಳಕ್ಕೆ ವಿರೋಧ ಪಕ್ಷಗಳ ತೀವ್ರ ಟೀಕೆಯ ಬೆನ್ನಲ್ಲೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು...

ಜನಪ್ರಿಯ

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...

ಸೋನಿಯಾ ಆತ್ಮಕಥನ ‘ಬಿಲಾಂಗಿಂಗ್’ ಬಿಡುಗಡೆ: ರಾಜೀವ್-ಇಂದಿರಾ ಹತ್ಯೆ, ಮೋದಿ ರಾಜಕಾರಣ, ಮಹತ್ವದ ಸಂಗತಿಗಳ ಅನಾವರಣ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ...

Tag: Karnataka