ಬೀದರ್‌ | ʼಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಸಾವುʼ : ಮೃತ‌ ಮಹಾದೇವ ತಾಯಿ ಆರೋಪ

ʼಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆʼ ಎಂದು ಬುಧವಾರ (ಜೂ.3) ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸವಕಲ್ಯಾಣ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ...

ರಾಜ್ಯದಲ್ಲಿ ಡಿಕೆಶಿ ಪರ್ವ ಆರಂಭ; 40 ವರ್ಷಗಳ ಇತಿಹಾಸ ಮುರಿಯುವರೇ ಹೊಸ ಸಿಎಂ?

2013 ರಿಂದ 2018ರವರೆಗೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಪೂರ್ಣಾವಧಿಯನ್ನು ಪೂರೈಸಿದ ಹೆಗ್ಗಳಿಕೆಗೆ ಪಾತ್ರವಾಯಿತು. ಆದರೆ, 2018ರ ಚುನಾವಣೆಯಲ್ಲಿ ಕಾಂಗ್ರೆಸ್, ಆಡಳಿತವಿರೋಧಿ ಅಲೆಯನ್ನು ದಾಟಲಾಗದೆ ಬಹುಮತ ಕಳೆದುಕೊಂಡು ದ್ವಿತೀಯ ಸ್ಥಾನಕ್ಕೆ...

ದೇವೇಗೌಡರೇ ಮೊದಲ ಎದುರಾಳಿ, ಚಿಕ್ಕ ವಯಸ್ಸಿಗೆ ಎಂಎಲ್‌ಎ: ಡಿಕೆಶಿ ರಾಜಕೀಯ ಪಯಣ ರೋಚಕ

ಡಿಕೆಶಿಯವರು ಅಂದುಕೊಂಡಂತೆ ಈಗ ಸಿಎಂ ಆಗಿದ್ದಾರೆ. ಆದರೆ ಇನ್ಮುಂದಿನ ಪಯಣ, ಕಲ್ಲು ಮುಳ್ಳಿನ ಹಾದಿ ಎಂದರೆ ತಪ್ಪಾಗಲಾರದು. ಉಳಿದ ಎರಡು ವರ್ಷದ ಅವಧಿಯಲ್ಲಿ ಈ ಕಲ್ಲು ಮುಳ್ಳಿನ ಹಾದಿಯನ್ನು ಹೇಗೆ ನಿಭಾಯಿಸ್ತಾರೆ ಎನ್ನುವುದೇ...

ಬೀದರ್‌ | ಡಿಕೆಶಿ ಸಂಪುಟದಲ್ಲಿ ಈಶ್ವರ ಖಂಡ್ರೆಗೆ ಒಲಿದ ಸಚಿವ ಸ್ಥಾನ

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿ.ಕೆ.ಶಿವಕುಮಾರ ಸಂಪುಟದಲ್ಲಿ 13 ಜನ ಸಚಿವರು ಪದಗ್ರಹಣ ಸ್ವೀಕರಿಸಿದ್ದು, ಈ ಪೈಕಿ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಈಶ್ವರ ಖಂಡ್ರೆ ಅವರಿಗೂ...

ಡಿ.ಕೆ. ಶಿವಕುಮಾರ್ | ವಿದ್ಯಾರ್ಥಿ ನಾಯಕನಿಂದ ಮುಖ್ಯಮಂತ್ರಿ ಹುದ್ದೆವರೆಗೆ

8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ 64 ವರ್ಷದ ಡಿ.ಕೆ ಶಿವಕುಮಾರ್ ಅವರ ಬಹು ದಿನಗಳ ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಈಗ ನನಸಾಗುತ್ತಿದೆ. ಆದರೆ, ಅವರ ಮುಂದಿನ ಹಾದಿ ಹೂವಿನ ಹಾಸಿಗೆಯಲ್ಲ ಎಂಬುದೂ ಅಷ್ಟೇ...

ಜನಪ್ರಿಯ

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

Tag: Karnataka