ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ...
ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಬೀದರ್ ನಗರದಲ್ಲಿ ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಮತ್ತು ಹಜ್...
ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ತಲಾ ₹3 ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ ಅತ್ಯಂತ ಖಂಡನೀಯ. ಈ ನಿರ್ಧಾರವು ಬಡ, ಮಧ್ಯಮ ವರ್ಗದ ಜನರ ಕುತ್ತಿಗೆಗೆ ಆರ್ಥಿಕ ಉರುಳಿನಂತಾಗಿದೆ....
ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರು...
ರಾಜ್ಯ ಸರ್ಕಾರ ಕೂಡಲೇ ಸ್ಥಳೀಯ ಸರ್ಕಾರಗಳಿಗೆ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸಂಪೂರ್ಣವಾದ ಬೆಂಬಲ ನೀಡುವ ಮೂಲಕ ಜನಾಧಿಕಾರವನ್ನು ಪುನರ್ ಸ್ಥಾಪಿಸಬೇಕು. ಗ್ರಾಮ ಸ್ವರಾಜ್ಯದ ಮೂಲಕ ಜನರ ಕೈಗೆ ಅಧಿಕಾರವನ್ನು ನೀಡಿ...